ರಾಜಕೀಯಜೆಡಿಎಸ್ ಗೆ ಹಾಸನ ಕ್ಷೇತ್ರ ಬೇಕು ಎಂದಾದರೆ ಮಂಡ್ಯವನ್ನು ಸುಮಲತಾಗೆ ಬಿಟ್ಟು ಕೊಡಲಿ: ಬಿಜೆಪಿ ನಾಯಕರ ಬಿಗಿಪಟ್ಟು!
ಹಾಸನದಲ್ಲಿ ಜೆಡಿಎಸ್ ಸಂಸದರು ಇದ್ದಾರೆ. ಹೀಗಾಗಿ ಕ್ಷೇತ್ರ ಬಿಟ್ಟುಕೊಡುವಂತೆ ಜೆಡಿಎಸ್ ಕೇಳುತ್ತಿದೆ. ಹಾಗಾದರೆ ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಸುಮಲತಾ ಅವರು ಸಂಸದರು, ಹೀಗಾಗಿ ಮಂಡ್ಯ ಕ್ಷೇತ್ರವನ್ನು ಸುಮಲತಾ ಅವರಿಗೆ ಬಿಟ್ಟುಕೊಡಲಿ,