ಹಾಸಿಗೆ ಕೊರತೆ

ನಿಮ್ಹಾನ್ಸ್'ನಲ್ಲಿ ಹಾಸಿಗೆಗಳ ಕೊರತೆ: ಚಿಕಿತ್ಸೆ ಪಡೆದುಕೊಳ್ಳಲು ರೋಗಿಗಳ ಪರದಾಟ!
ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ (ನಿಮ್ಹಾನ್ಸ್)ನಲ್ಲಿ ಹಾಸಿಗೆಗಳ ಕೊರತೆಯುಂಟಾಗಿದ್ದು, ಇದರ ಪರಿಣಾಮ ಸೂಕ್ತ ಸಮಯಕ್ಕೆ ಚಿಕಿತ್ಸೆ ಪಡೆದುಕೊಳ್ಳಲಾಗದೆ ರೋಗಿಗಳು ಪರದಾಡುವಂತಹ ಸ್ಥಿತಿ ಎದುರಾಗಿದೆ.

ಹಾಸಿಗೆ ಕೊರತೆ ಸಮಸ್ಯೆ ಕುರಿತು ಸರ್ಕಾರದೊಂದಿಗೆ ಮಾತುಕತೆ ನಡೆಸಲಾಗುತ್ತಿದೆ: ಬಿಬಿಎಂಪಿ
ನಗರದಲ್ಲಿ ಸಾಮಾನ್ಯ ಹಾಸಿಗೆಗಳ ಕೊರತೆಯಿಲ್ಲ, ಐಸಿಯು ಹಾಸಿಗೆಗಳ ಕೊರತೆಯಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರು ಬುಧವಾರ ಹೇಳಿದ್ದಾರೆ.

