ರಾಜಕೀಯಹಗರಣಕ್ಕೆ ಕಡಿವಾಣ ಹಾಕಿದ್ದಕ್ಕೆ ಬಿಜೆಪಿಯಿಂದ ದಾಂಧಲೆ: ಕಾಂಗ್ರೆಸ್
ಬಿಜೆಪಿಯ "ಹಾಸಿಗೆ - ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲಾಗುತ್ತಿವೆ. ಅದು ಹಗರಣ ಬಯಲಿಗೆಳೆದಿದ್ದಲ್ಲ ಬದಲಿಗೆ ಅಧಿಕಾರಿಗಳು ಹಗರಣಕ್ಕೆ ಕಡಿವಾಣ ಹಾಕಿ ತನಿಖೆಗೆ ಅದೇಶಿಸಿದ್ದನ್ನು ಸಹಿಸದೆ ನಡೆಸಿದ ದಾಂಧಲೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ.