ರಾಜ್ಯಮೂರು ವರ್ಷ ಕಾಲ ನೆರಮನೆಯರ ಹಸುವಿನಿಂದ ಹಾಲು ಕದ್ದವನಿಗೆ ರೂ.30 ಸಾವಿರ ದಂಡ!
ಮನೆಗಳ್ಳತನ, ಸರಗಳ್ಳತನ ಮಾಡುವ ಖದೀಮರ ಬಗ್ಗೆ ಕೇಳಿರುತ್ತೀರಿ. ಆದರೆ, ಹಸುವಿನ ಕೆಚ್ಚಲಿನಿಂದಲೇ ಹಾಲಿಗೆ ಕನ್ನ ಹಾಕುತ್ತಿದ್ದ ಕಳ್ಳ ಬಗ್ಗೆ ಕೇಳಿದ್ದೀರಾ? ಇಂತಹದ್ದೊಂದು ಕಳ್ಳತನ ತುಮಕೂರು ಸಮೀಪದ ಕೆಸ್ತೂರಿನಲ್ಲಿ ನಡೆದಿದೆ...