ಹಾಸ್ಟೆಲ್

ಶೌಚಾಲಯಗಳಿಗೆ ಬಾಗಿಲಿಲ್ಲ, ಕೊಠಡಿಗಳಿಗೆ ಗಾಳಿ-ಬೆಳಕಿಲ್ಲ: ಮಂಡ್ಯ ಹಾಸ್ಟೆಲ್‌ಗಳ ದುಸ್ಥಿತಿ ಕಂಡು ಉಪ ಲೋಕಾಯುಕ್ತ ಗರಂ; ಕ್ರಮಕ್ಕೆ ಆದೇಶ..!
ರಾಜ್ಯ

ಶೌಚಾಲಯಗಳಿಗೆ ಬಾಗಿಲಿಲ್ಲ, ಕೊಠಡಿಗಳಿಗೆ ಗಾಳಿ-ಬೆಳಕಿಲ್ಲ: ಮಂಡ್ಯ ಹಾಸ್ಟೆಲ್‌ಗಳ ದುಸ್ಥಿತಿ ಕಂಡು ಉಪ ಲೋಕಾಯುಕ್ತ ಗರಂ; ಕ್ರಮಕ್ಕೆ ಆದೇಶ..!

ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಮೇ ತಿಂಗಳ ಅಂತ್ಯದಲ್ಲಿ ಮಂಡ್ಯದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸುವ ಸಂದರ್ಭದಲ್ಲಿ ವಸತಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಕೇರಳ ಮೂಲದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!
ರಾಜ್ಯ

ಕೇರಳ ಮೂಲದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಮೃತನನ್ನು ಬೊಮ್ಮಸಂದ್ರದ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಆದಿತ್ಯನ್ ಪಿಎ ಎಂದು ಗುರುತಿಸಲಾಗಿದೆ ಎಂದು ಹೇಳಿದರು.

Relationship'ನಲ್ಲಿರುವಂತೆ ಯುವತಿಗೆ ಕಿರುಕುಳ; ನಿರಾಕರಿಸಿದ್ದಕ್ಕೆ ಹಾಸ್ಟೆಲ್‌'ಗೆ ನುಗ್ಗಿ ಹಲ್ಲೆಗೆ ಯತ್ನ, ಆರೋಪಿ ಬಂಧನ; Video
ರಾಜ್ಯ

Relationship'ನಲ್ಲಿರುವಂತೆ ಯುವತಿಗೆ ಕಿರುಕುಳ; ನಿರಾಕರಿಸಿದ್ದಕ್ಕೆ ಹಾಸ್ಟೆಲ್‌'ಗೆ ನುಗ್ಗಿ ಹಲ್ಲೆಗೆ ಯತ್ನ, ಆರೋಪಿ ಬಂಧನ; Video

ಅದೇ ಹಾಸ್ಟೆಲ್‌ನಲ್ಲಿ ತಂಗಿದ್ದ ಮನು ಶರ್ಮಾ ಎಂಬ ವ್ಯಕ್ತಿ ಹಲವು ದಿನಗಳಿಂದ ಕಿರುಕುಳ ನೀಡುತ್ತಿದ್ದ. ಒಟ್ಟಿಗೆ ಇರಬೇಕೆಂದು ಪದೇ ಪದೇ ಒತ್ತಾಯಿಸುತ್ತಿದ್ದ. ನಿರಾಕರಿಸಿದರೂ, ಆರೋಪಿ ಕಿರುಕುಳ ನೀಡುತ್ತಲೇ ಇದ್ದ. ನನ್ನ ಸ್ನೇಹಿತೆ ಪ್ರಿಯಾಂಕಾ ಪ್ರಸಾದ್ ಮೂಲಕ ನನ್ನನ್ನು ಸಂಪರ್ಕಿಸಲು ಪ್ರಯತ್ನಿಸಿದ್ದ.

ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ
ರಾಜ್ಯ

ಬಳ್ಳಾರಿ ವಸತಿ ಶಾಲೆಯಲ್ಲಿ ಅಘಾತಕಾರಿ ಘಟನೆ: ಸಹಪಾಠಿಗಳ ಮೇಲೆ ವಿದ್ಯಾರ್ಥಿ ದಾಳಿ; ಓರ್ವ ಸಾವು, 7 ಮಂದಿ ಸ್ಥಿತಿ ಗಂಭೀರ

ರಾತ್ರಿ ಊಟದ ಬಳಿಕ ವಿದ್ಯಾರ್ಥಿಗಳು ಹಾಸ್ಟೆಲ್‌ನಲ್ಲಿ ಮಲಗಿದ್ದರು. ಈ ವೇಳೆ ಆರೋಪಿತ ವಿದ್ಯಾರ್ಥಿ ಮಂಚದ ರಾಡ್, ಸ್ಕ್ರೂ ಡ್ರೈವರ್ ಹಾಗೂ ರೇಡಿಯಮ್ ಕಟರ್, ಚಾಕುವಿನಿಂದ ಸಹಪಾಠಿಗಳ ಮೇಲೆ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ತೆಲಂಗಾಣ ಕಲ್ಯಾಣ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವನೆ; 52 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
ದೇಶ

ತೆಲಂಗಾಣ ಕಲ್ಯಾಣ ಹಾಸ್ಟೆಲ್‌ನಲ್ಲಿ ವಿಷಾಹಾರ ಸೇವನೆ; 52 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು

32 ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಲಾಗಿದೆ, ಉಳಿದವರು ಸುರಕ್ಷಿತರಾಗಿದ್ದಾರೆ ಮತ್ತು ವೀಕ್ಷಣೆಯಲ್ಲಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅನಧಿಕೃತ ಪಿಜಿ ಬಂದ್ ಮಾಡಿ: GBA ಎಚ್ಚರಿಕೆ
ರಾಜ್ಯ

ಅನಧಿಕೃತ ಪಿಜಿ ಬಂದ್ ಮಾಡಿ: GBA ಎಚ್ಚರಿಕೆ

ಹಲವಾರು ಪಿಜಿಗಳು ಪರವಾನಗಿಯನ್ನು ಪಡೆಯದೆ ಮತ್ತು ನಿಗದಿತ ಮಾನದಂಡಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವುದು ಪಾಲಿಕೆಯ ಗಮನಕ್ಕೆ ಬಂದಿದೆ.

ಆತ್ಮಹತ್ಯೆ ತಡೆಗೆ ಕ್ರಮ: ಸೀಲಿಂಗ್ ಫ್ಯಾನ್ ನಲ್ಲಿ 'Anti-suicide device' ಅಳವಡಿಸಲು ರಾಜೀವ್ ಗಾಂಧಿ ಆರೋಗ್ಯ ವಿವಿ ಚಿಂತನೆ
ರಾಜ್ಯ

ಆತ್ಮಹತ್ಯೆ ತಡೆಗೆ ಕ್ರಮ: ಸೀಲಿಂಗ್ ಫ್ಯಾನ್ ನಲ್ಲಿ 'Anti-suicide device' ಅಳವಡಿಸಲು ರಾಜೀವ್ ಗಾಂಧಿ ಆರೋಗ್ಯ ವಿವಿ ಚಿಂತನೆ

ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯ ತಮ್ಮ ಹಾಸ್ಟೆಲ್ ಕೊಠಡಿಗಳಲ್ಲಿ ಎರಡು ವಾರಗಳಲ್ಲಿ ಇಬ್ಬರು ವಿದ್ಯಾರ್ಥಿಗಳು ನೇಣು ಬಿಗಿದುಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಲೆ ಮಹದೇಶ್ವರ ಬೆಟ್ಟದ ಬುಡಕಟ್ಟು ಪ್ರದೇಶದಲ್ಲಿ ಹಾಸ್ಟೆಲ್ ನಿರ್ಮಾಣ: ಸಾಲೂರು ಮಠದೊಂದಿಗೆ HAL ಒಪ್ಪಂದ
ರಾಜ್ಯ

ಮಲೆ ಮಹದೇಶ್ವರ ಬೆಟ್ಟದ ಬುಡಕಟ್ಟು ಪ್ರದೇಶದಲ್ಲಿ ಹಾಸ್ಟೆಲ್ ನಿರ್ಮಾಣ: ಸಾಲೂರು ಮಠದೊಂದಿಗೆ HAL ಒಪ್ಪಂದ

ಎಚ್‌ಎಎಲ್ ತನ್ನ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿಯಡಿಯಲ್ಲಿ(CSR) ಹಾಸ್ಟೆಲ್ ನಿರ್ಮಿಸಲು ಬದ್ಧವಾಗಿದೆ.

ಹಾಸ್ಟೆಲ್‌ಗಳಲ್ಲಿ SC/ST ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸಲು ಅಗತ್ಯ ಕ್ರಮ: ಸಚಿವ ಎನ್.ಎಸ್ ಭೋಸರಾಜು
ರಾಜ್ಯ

ಹಾಸ್ಟೆಲ್‌ಗಳಲ್ಲಿ SC/ST ವಿದ್ಯಾರ್ಥಿಗಳಿಗೆ ಪ್ರವೇಶ ಒದಗಿಸಲು ಅಗತ್ಯ ಕ್ರಮ: ಸಚಿವ ಎನ್.ಎಸ್ ಭೋಸರಾಜು

ಪರಿಶಿಷ್ಟ ಜಾತಿ ಕಲ್ಯಾಣ ಇಲಾಖೆಯಲ್ಲಿ ಒಟ್ಟು 270 ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಿವೆ, 2024-25ನೇ ಸಾಲಿನಲ್ಲಿ 29,867 ವಿದ್ಯಾರ್ಥಿಗಳಿಗೆ ಪ್ರವೇಶ ಕಲ್ಪಿಸಲಾಗಿದ್ದು, ಒಟ್ಟಾರೆ 23,939 ಮಂಜೂರಾತಿ ಸಂಖ್ಯೆ ಪೈಕಿ 5,929 ವಿದ್ಯಾರ್ಥಿಗಳಿಗೆ ಹೆಚ್ಚುವರಿ ಪ್ರವೇಶ ಕಲ್ಪಿಸಲಾಗಿದೆ.