ಅಸ್ಟ್ರೇಲಿಯಾ ಪ್ರಜೆ ಕಾಲಿನ ಮೇಲೆ ಹಿಂದೂ ದೇವತೆ ಟ್ಯಾಟೂ ಹಾಕಿಸಿಕೊಂಡಿದ್ದಕ್ಕೆ ಕಿರುಕುಳ ನೀಡಿ, ಬೆದರಿಕೆ ಹಾಕಿ ಕ್ಷಮಾಪಣೆ ಕೇಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.