ಹಿಂಡನ್ ಬರ್ಗ್

SEBI ಕ್ಲೀನ್ ಚಿಟ್ ಎಫೆಕ್ಟ್: ಒಂದೇ ದಿನದಲ್ಲಿ Adani Group ಮೌಲ್ಯ 69 ಸಾವಿರ ಕೋಟಿ ರೂ ಏರಿಕೆ!
ವಾಣಿಜ್ಯ

ಹಿಂಡನ್ ಬರ್ಗ್ ಆರೋಪಗಳಿಗೆ ಸಂಬಂಧಿಸಿದಂತೆ ಅದಾನಿ ಗ್ರೂಪ್‌ಗೆ ಸೆಬಿ ಕ್ಲೀನ್ ಚಿಟ್ ನೀಡಿದ್ದು, 'ಹಿಂಡೆನ್‌ಬರ್ಗ್‌ನ ಆರೋಪಗಳಲ್ಲಿ ಅರ್ಹತೆ ಇಲ್ಲ, ಪುರಾವೆಗಳ ಕೊರತೆ ಇದೆ ಎಂದು ಹೇಳಿದೆ.

Hindenburg: Gautam Adani ಗೆ ಬಿಗ್ ರಿಲೀಫ್; SEBI ಕ್ಲೀನ್ ಚಿಟ್!
ದೇಶ

Gautam Adani ಗೆ ಸೇರಿದ 5 ಸ್ವಿಸ್ ಬ್ಯಾಂಕ್ ಖಾತೆ ಫ್ರೀಜ್, 310 ಮಿಲಿಯನ್ ಡಾಲರ್ ಸ್ಥಗಿತ: Hindenburg ಮತ್ತೊಂದು ವರದಿ!

ಸ್ವಿಸ್ ತನಿಖಾ ಸುದ್ದಿ ತಾಣ ಗೋಥಮ್ ಸಿಟಿಯನ್ನು ಉಲ್ಲೇಖಿಸಿ ಹಿಂಡನ್ ಬರ್ಗ್ ಈ ವರದಿ ಬಿಡುಗಡೆ ಮಾಡಿದೆ ಎನ್ನಲಾಗಿದೆ.

ಅದಾನಿ ಬಳಿಕ ಟ್ವಿಟ್ಟರ್‌ ಮಾಜಿ ಸಿಇಒ ಜ್ಯಾಕ್ ಡಾರ್ಸಿ ಗುರಿಯಾಗಿಸಿಕೊಂಡ ಹಿಂಡನ್‌ಬರ್ಗ್: ಬ್ಲಾಕ್‌ ಇಂಕ್‌ ಷೇರುಗಳಲ್ಲಿ ಕುಸಿತ
ವಿದೇಶ

ಭಾರತದ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾದ ಗೌತಮ್ ಅದಾನಿ ಗುರಿಯಾಗಿಸಿಕೊಂಡಿದ್ದ ಅಮೆರಿಕಾ ಮೂಲದ ಸಂಸ್ಥೆ ಹಿಂಡನ್‌ಬರ್ಗ್ ಇದೀಗ ಟ್ವಿಟ್ಟರ್‌ ಮಾಜಿ ಸಿಇಒ ಜ್ಯಾಕ್ ಡಾರ್ಸಿಯನ್ನು ಗುರಿಯಾಗಿಸಿಕೊಂಡಿದ್ದು, ಹಲವು ಆರೋಪಗಳನ್ನು ಮಾಡಿದೆ. ಆರೋಪದ ಬೆನ್ನಲ್ಲೇ ಬ್ಲಾಕ್‌ ಇಂಕ್‌ ಷೇರುಗಳಲ್ಲಿ ಭಾರೀ ಕುಸಿತಗಳು ಕಂಡು ಬಂದಿದೆ.

ವಾರದ ಬಳಿಕ ಅದಾನಿ ಗ್ರೂಪ್ ಕಂಪೆನಿಗಳ ಷೇರು ಮಾರಾಟದಲ್ಲಿ ಏರಿಕೆ: ಅದಾನಿ ಎಂಟರ್ ಪ್ರೈಸಸ್ ಶೇ.5ರಷ್ಟು ಜಿಗಿತ

ಹಲವು ದಿನಗಳವರೆಗೆ ಸತತ ಇಳಿಕೆ ಕಂಡಿದ್ದ ಅದಾನಿ ಸಮೂಹದ ಬಹುತೇಕ ಕಂಪೆನಿಗಳ ಷೇರುಗಳು ಇಂದು ಮಂಗಳವಾರ ಬೆಳಗಿನ ವಹಿವಾಟಿನಲ್ಲಿ ಏರಿಕೆ ಕಂಡಿದ್ದು, ಪ್ರಮುಖ ಅದಾನಿ ಎಂಟರ್‌ಪ್ರೈಸಸ್ ಶೇ.5ರಷ್ಟು ಲಾಭ ಗಳಿಸಿದೆ.

ಪ್ರಧಾನಿ ಮೋದಿಯವರಿಂದ ಶ್ರೀಮಂತನಾದೆ ಎಂಬ ಮಾತುಗಳು ಸುಳ್ಳು, ಸುಲಭವಾಗಿ ನನ್ನನ್ನು ಗುರಿ ಮಾಡಲಾಗುತ್ತಿದೆ: ಗೌತಮ್ ಅದಾನಿ

ಏಷ್ಯಾದ ಅತ್ಯಂತ ಶ್ರೀಮಂತ ವ್ಯಕ್ತಿಯಾಗಲು ಪ್ರಧಾನಿ ನರೇಂದ್ರ ಮೋದಿ ಕಾರಣ ಎಂಬ ಟೀಕೆಗಳನ್ನು ಇತ್ತೀಚೆಗೆ ತೀವ್ರ ಸಂಕಷ್ಟದಲ್ಲಿರುವ ಅದಾನಿ ಗ್ರೂಪ್ ನ ಗೌತಮ್ ಅದಾನಿ ನಿರಾಕರಿಸಿದ್ದಾರೆ.  ಷೇರು ಮಾರುಕಟ್ಟೆಯಲ್ಲಿ ತೀವ್ರ ಕುಸಿತ ಕಂಡಿರುವ ಅವರ ಕಂಪೆನಿ ಮೊನ್ನೆ ಷೇರು ವ್ಯವಹಾರದಿಂದ ಹಿಂದೆ ಸರಿದಿತ್ತು.