ದೇಶಹಿಂಡರ್ಬರ್ಗ್ ವಿವಾದದಲ್ಲಿ ಅದಾನಿ ಬೆನ್ನಿಗೆ ನಿಂತ ಪವಾರ್: ಇದಕ್ಕೆ ಕಾಂಗ್ರೆಸ್ ಪ್ರತಿಕ್ರಿಯೆ ಹೀಗಿದೆ....
ಉದ್ಯಮಿ ಅದಾನಿ ಸಮೂಹದ ಸಂಸ್ಥೆಗಳನ್ನು ಅಮೇರಿಕಾ ಮೂಲದ ಶಾರ್ಟ್ ಸೆಲ್ಲರ್ ಹಿಂಡರ್ಬರ್ಗ್ ಟಾರ್ಗೆಟ್ ಮಾಡುತ್ತಿರುವುದರ ಬಗ್ಗೆ ಮಾತನಾಡಿರುವ ಎನ್ ಸಿಪಿ ವರಿಷ್ಠ ಶರದ್ ಪವಾರ್, ಅದಾನಿ ಸಮೂಹದ ಬೆನ್ನಿಗೆ ನಿಂತಿದ್ದಾರೆ.