ಹಿಂದಕ್ಕೆ

ಆಮದಿನಲ್ಲಿ ವಿಳಂಬತೆ, ಕಡ್ಡಾಯ ಗುಣಮಟ್ಟ ಪರೀಕ್ಷೆಯಿಂದಾಗಿ ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ವಾಣಿಜ್ಯ ಲಭ್ಯತೆಯಲ್ಲಿ ಹಿನ್ನಡೆ
ದೇಶ

ಆಮದಿನಲ್ಲಿ ವಿಳಂಬತೆ, ಕಡ್ಡಾಯ ಗುಣಮಟ್ಟ ಪರೀಕ್ಷೆಯಿಂದಾಗಿ ದೇಶದಲ್ಲಿ ಸ್ಪುಟ್ನಿಕ್ ವಿ ಲಸಿಕೆ ವಾಣಿಜ್ಯ ಲಭ್ಯತೆಯಲ್ಲಿ ಹಿನ್ನಡೆ

ಆಮದು ಸರಕುಗಳ ಮೇಲಿನ ಅವಲಂಬನೆ ಮತ್ತು ಪ್ರತಿ ಬ್ಯಾಚ್ ನ ಕಡ್ಡಾಯ ಗುಣಮಟ್ಚದ ಪರೀಕ್ಷೆ, ದೇಶದಲ್ಲಿ ರಷ್ಯಾ ನಿರ್ಮಿತ ಸ್ಪುಟ್ನಿಕ್ ವಿ ಕೋವಿಡ್ ಲಸಿಕೆಯ ವಾಣಿಜ್ಯ ಲಭ್ಯತೆಯನ್ನು ಹಿಂದಕ್ಕೆ ತಳ್ಳಿದೆ.

ಜಾಗತಿಕ ಪತ್ರಿಕಾ ಸ್ವಾತಂತ್ರ  ಸೂಚ್ಯಂಕದಲ್ಲಿ ಹಿಂದೆ ಬಿದ್ದ ಭಾರತ
ವಿದೇಶ

ಜಾಗತಿಕ ಪತ್ರಿಕಾ ಸ್ವಾತಂತ್ರ ಸೂಚ್ಯಂಕದಲ್ಲಿ ಹಿಂದೆ ಬಿದ್ದ ಭಾರತ

2019ರ ಜಾಗತಿಕ ಪತ್ರಿಕಾ ಸ್ವಾತಂತ್ರ ಸೂಚ್ಯಂಕದಲ್ಲಿ ಭಾರತ 180 ರಾಷ್ಟ್ರಗಳ ಪೈಕಿಯಲ್ಲಿ 140 ನೇ ಸ್ಥಾನಕ್ಕೆ ಇಳಿದಿದೆ.ಅಂತಾರಾಷ್ಟ್ರೀಯ ವಾಚ್ ಡಾಗ್ ರಿಪೋರ್ಟರ್ಸ್ ವಿಥೌಟ್ ಬಾರ್ಡರ್ಸ್ ವರದಿಯಲ್ಲಿ ಈ ಮಾಹಿತಿ ಹೊರಬಿದಿದ್ದೆ

ಸಾಮಾಜಿಕ ಜಾಲತಾಣ ಕೇಂದ್ರ  ಅಧಿಸೂಚನೆ ಹಿಂದಕ್ಕೆ   :  ಸುಪ್ರೀಂಗೆ ಕೇಂದ್ರ ಸರ್ಕಾರ ಹೇಳಿಕೆ
ದೇಶ

ಸಾಮಾಜಿಕ ಜಾಲತಾಣ ಕೇಂದ್ರ ಅಧಿಸೂಚನೆ ಹಿಂದಕ್ಕೆ : ಸುಪ್ರೀಂಗೆ ಕೇಂದ್ರ ಸರ್ಕಾರ ಹೇಳಿಕೆ

ಸಾಮಾಜಿಕ ಜಾಲತಾಣ ಚಟುವಟಿಕೆ ನಿರ್ವಹಿಸುವ ಉಪಕರಣವಾಗಿ ಬಳಕೆಯಾಗುವ ಸಾಧ್ಯತೆ ಹೆಚ್ಚಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಕೇಂದ್ರ ಸಂಬಂಧ ಹೊರಡಿಸಲಾಗಿದ್ದ ಅಧಿಸೂಚನೆಯನ್ನು ಹಿಂದಕ್ಕೆ ಪಡೆದುಕೊಂಡಿದೆ.