ಸಿನಿಮಾ ಸುದ್ದಿಹಿಂದಿ ಅವತರಣಿಕೆಯಲ್ಲಿ ಅಕ್ಟೋಬರ್ 14ಕ್ಕೆ ಕನ್ನಡದ 'ಕಾಂತಾರ' ಸಿನಿಮಾ ಬಿಡುಗಡೆ
ಕನ್ನಡ ಸಿನಿಪ್ರಿಯರ ಮೆಚ್ಚುಗೆಗೆ ಪಾತ್ರವಾಗಿರುವ ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರಾ ಸಿನಿಮಾದ ಹಿಂದಿ ಆವೃತ್ತಿಯನ್ನು ಅಕ್ಟೋಬರ್ 14 ರಂದು ಬಿಡುಗಡೆ ಮಾಡುವುದಾಗಿ ಭಾನುವಾರ ಹೊಂಬಾಳೆ ಫಿಲಂಸ್ ಪ್ರಕಟಿಸಿದೆ.