ಸಿನಿಮಾ ಸುದ್ದಿಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಹಿಂದಿ ಡಬ್ಬಿಂಗ್ ಹಕ್ಕು ಆಕರ್ಷಕ ಬೆಲೆಗೆ ಮಾರಾಟ
ನಿರ್ದೇಶಕ ಸೂರಿ ತಮ್ಮ ಚಿತ್ರಗಳ ಮೂಲಕ ಯಾವಾಗಲೂ ತೀವ್ರ ನಿರೀಕ್ಷೆಯನ್ನು ಹುಟ್ಟುಹಾಕುತ್ತಾರೆ. ಇದೀಗ ಅವರ ಮುಂಬರುವ ಚಲನಚಿತ್ರ ಬ್ಯಾಡ್ ಮ್ಯಾನರ್ಸ್ ಕೂಡ ಈ ಪಟ್ಟಿಗೆ ಸೇರಿದೆ. ಚಿತ್ರತಂಡ ಈ ತಿಂಗಳಿನಲ್ಲಿ ಚಿತ್ರ ಬಿಡುಗಡೆಗೆ ಸಜ್ಜಾಗುತ್ತಿದ್ದು, ಈ ಸಿನಿಮಾದ ಹಿಂದಿ ಡಬ್ಬಿಂಗ್ ಹಕ್ಕುಗಳು ಆಕರ್ಷಕ ಬೆಲೆಗೆ ಮಾರಾಟವಾಗಿವೆ.