ರಾಜ್ಯಕನ್ನಡ ನಾಡಿನಲ್ಲಿ ಕನ್ನಡಕ್ಕೆ ಮೊದಲ ಪೂಜೆ: ಹಿಂದಿ ದಿವಸ ಆಚರಣೆಗೆ ವಿರೋಧ, ವಿಧಾನ ಪರಿಷತ್ ನಲ್ಲಿ ಪ್ರತಿಭಟನೆ
ಕೇಂದ್ರ ಸರ್ಕಾರ ಸೆಪ್ಟೆಂಬರ್ 14ನ್ನು ಹಿಂದಿ ದಿವಸ (Hindi Diwas) ಎಂದು ಆಚರಿಸುವುದನ್ನು ವಿರೋಧಿಸಿ ವಿರೋಧ ಪಕ್ಷ ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ.