ರಾಜ್ಯ'ಅಸ್-ಸಲಾಮು ಅಲೈಕುಮ್': ಹಿಂದಿಯಲ್ಲಿ ಭಾಷಣ ಮಾಡಿದ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್; ನೆಟ್ಟಿಗರಿಂದ ತೀವ್ರ ಟೀಕೆ; Video
ಈ ಮಧ್ಯೆ ದಾವಣಗೆರೆಯಲ್ಲಿ ನಡೆದ ರ್ಯಾಲಿಯಲ್ಲಿ ಕಾಂಗ್ರೆಸ್ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ತಮ್ಮ ಪುತ್ರ ಸಮರ್ಥ್ ಶಾಮನೂರ್ ಪರ ಪ್ರಚಾರ ಸಭೆಯಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಇದರಿಂದ ರಾಜ್ಯದಲ್ಲಿನ ಭಾಷಾ ವಿಚಾರದ ಚರ್ಚೆ ಮತ್ತಷ್ಟು ತೀವ್ರಗೊಂಡಿದೆ.