ಶಿಕ್ಷಕರ ಮೇಲೆ ವಿದ್ಯಾರ್ಥಿಗಳು ಹಲ್ಲೆ ಮಾಡಿ ತಲೆಗೆ ಕಸದ ಬುಟ್ಟಿ ಹಾಕಿ ಕುಚೇಷ್ಠೆ ಮಾಡಿರುವ ಆಘಾತಕಾರಿ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕು ನಲ್ಲೂರಿನ ಹೈಸ್ಕೂಲ್ನಲ್ಲಿ ನಡೆದಿದೆ.