ಹಿಂದಿ ಹೇರಿಕೆ

'ಊಸರವಳ್ಳಿಯಂತೆ ಬದಲಾಗ್ತಾರೆ': ಹಿಂದಿ ಬರಲ್ಲ ಅಂತ ಪೋಸ್ ಕೊಟ್ಟೋರು, ದೆಹಲಿಯ CJPಯಲ್ಲಿ ಹಿಂದಿಯಲ್ಲೇ ಭಾಷಣ; ನೆಟ್ಟಿಗರು ಗರಂ, Video
ಒಂದಕ್ಕಿಂತ ಹೆಚ್ಚು ರಾಜ್ಯಗಳಲ್ಲಿ ಅಕ್ರಮವಾಗಿ ಮತದಾರರ ಗುರುತಿನ ಚೀಟಿ ಹೊಂದಿದ್ದಾರೆಂಬ ಆರೋಪ ಪ್ರಕರಣದಲ್ಲಿ ನಟ ಪ್ರಕಾಶ್ ರಾಜ್‌ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದರ ಬೆನ್ನಲ್ಲೇ ದೆಹಲಿಗೆ ತೆರಳಿರುವ ನಟ ಜಂತರ್ ಮಂತರ್ ನಲ್ಲಿ ನಡೆಯುತ್ತಿರುವ CJP ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Hindi Imposition: BEL ಸರ್ಕಲ್‌ನಲ್ಲಿ ಹಿಂದಿ ನಾಮಫಲಕ ಕಿತ್ತೆಸೆದ ಕರವೇ ಕಾರ್ಯಕರ್ತರು; FIR ದಾಖಲು
ಸುಮಾರು 15 ಮಂದಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ಮಹಿಳೆಯರೂ ಸೇರಿದಂತೆ, ಪ್ರತಿಭಟನೆ ವೇಳೆ ನಾಮಫಲಕವನ್ನು ಧ್ವಂಸಗೊಳಿಸಿದ್ದಾರೆ.

ಬೆಂಗಳೂರು: ಹಿಂದಿ ಪ್ರಚಾರ ಸಭೆ ವಿರೋಧಿಸಿ ಹೊಟೇಲ್ ಗೆ ನುಗ್ಗಿದ 41 ಮಂದಿ ಕರವೇ ಕಾರ್ಯಕರ್ತರು ಅರೆಸ್ಟ್; 14 ದಿನ ನ್ಯಾಯಾಂಗ ಬಂಧನ; Video
ಕಾರ್ಯಕ್ರಮದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ, ಸಭೆಯು ಹಿಂದಿಯೇತರ ಮಾತನಾಡುವ ರಾಜ್ಯಗಳ ಮೇಲೆ ಹಿಂದಿ ಹೇರುವ ಪ್ರಯತ್ನ ಮಾಡುತ್ತಿದೆ ಎಂದು ಕಾರ್ಯಕರ್ತರು ಆರೋಪಿಸಿದರು.

'ನಾವು ಹಿಂದಿ ವಿರೋಧಿಗಳಲ್ಲ...': ಎಂಕೆ ಸ್ಟಾಲಿನ್ ನಿಲುವಿನಿಂದ ಅಂತರ ಕಾಯ್ದುಕೊಂಡ ಉದ್ಧವ್ ಠಾಕ್ರೆ!
ಉದ್ಧವ್ ಮತ್ತು ರಾಜ್ ಠಾಕ್ರೆ ಹೊಸ ಶಿಕ್ಷಣ ನೀತಿಯಡಿಯಲ್ಲಿ ತ್ರಿಭಾಷಾ ನೀತಿಯನ್ನು ವಿರೋಧಿಸಿದರು.

ನೀವು ನನಗೆ ಇಂಗ್ಲೀಷ್ ನಲ್ಲೇ ಪತ್ರ ಬರೀತೀರಾ, ಕನಿಷ್ಠ ಸಹಿಯನ್ನಾದ್ರೂ ತಮಿಳಲ್ಲಿ ಮಾಡಿ, ಆಮೇಲೆ ಹಿಂದಿ ಹೇರಿಕೆ ಬಗ್ಗೆ ಮಾತಾಡಿ: ಸ್ಟಾಲಿನ್‌ಗೆ ಮೋದಿ ಟಾಂಗ್
ಇದೇ ವೇಳೆ ‘ತಮಿಳು ಮಾಧ್ಯಮದಲ್ಲಿ ವೈದ್ಯಕೀಯ ಶಿಕ್ಷಣವನ್ನು ನೀಡಿ’ ಎಂದು ಸ್ಟಾಲಿನ್ ಸರ್ಕಾರಕ್ಕೆ ಮೋದಿ ಸವಾಲು ಹಾಕಿದ್ದಾರೆ.

ದಕ್ಷಿಣ ಭಾರತದ ಮೇಲೆ ಉತ್ತರ ಭಾರತ ದಬ್ಬಾಳಿಕೆ ಮಾಡುತ್ತಿದೆ ಎಂಬ ಆರೋಪ ಆಧಾರರಹಿತ!
ಉತ್ತರ ಭಾರತವು ದಕ್ಷಿಣದ ಮೇಲೆ ಪ್ರಾಬಲ್ಯ ಸಾಧಿಸುತ್ತಿದೆ ಎಂಬ ಆರೋಪ ಆಧಾರರಹಿತವಾದದ್ದು. ಉತ್ತರ ಭಾರತಕ್ಕೆ ದಕ್ಷಿಣ ಭಾರತ ಹಲವಾರು ಸಂದರ್ಭಗಳಲ್ಲಿ ಆಧ್ಯಾತ್ಮಿಕ ರಂಗದಲ್ಲಿ ಮುನ್ನಡೆಸಿದೆ.

'ನಿಮ್ಮ ಹಿಂದಿ ಭಾಷೆಯನ್ನು ನಮ್ಮ ಮೇಲೆ ಹೇರಬೇಡಿ': ಪವನ್ ಕಲ್ಯಾಣ್ ಹೇಳಿಕೆಗೆ ಪ್ರಕಾಶ್ ರಾಜ್ ತಿರುಗೇಟು
ಜನ ಸೇನಾ ಪಕ್ಷದ 12ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಷಣ ಮಾಡಿದ್ದ ಪವನ್ ಕಲ್ಯಾಣ್, ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಸಂಬಂಧಿಸಿದಂತೆ ತಮಿಳುನಾಡು ರಾಜಕಾರಣಿಗಳದ್ದು 'ಬೂಟಾಟಿಕೆ' ಎಂದು ಕರೆದಿದ್ದರು.

ನೀವು ಹಿಂದಿ ಹೇರದಿದ್ದರೆ, ಡಿಎಂಕೆ ಅದನ್ನು ವಿರೋಧಿಸುವುದಿಲ್ಲ: ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್
ಆಪಾದಿತ ಹಿಂದಿ ಹೇರಿಕೆ ವಿಷಯದ ಕುರಿತು ಪಕ್ಷದವರಿಗೆ ಪತ್ರ ಬರೆದಿರುವ ಸ್ಟಾಲಿನ್, ಸ್ವಾಭಿಮಾನವು ತಮಿಳರ 'ಅನನ್ಯ' ಸ್ವಭಾವವಾಗಿದೆ ಎಂದು ಹೇಳಿದರು.

ಹಿಂದಿ ನಮ್ಮ ರಾಷ್ಟ್ರ ಭಾಷೆಯಲ್ಲ, ಅಧಿಕೃತ ಭಾಷೆಯಷ್ಟೆ: ಮತ್ತೆ ಚರ್ಚೆ ಹುಟ್ಟುಹಾಕಿದ ಆರ್ ಅಶ್ವಿನ್
ಅನುಭವಿ ಆಫ್ ಸ್ಪಿನ್ನರ್ ಅಶ್ವಿನ್, ಟೀಂ ಇಂಡಿಯಾ ನಾಯಕತ್ವದ ವಿಷಯವನ್ನೂ ಪ್ರಸ್ತಾಪಿಸಿದ್ದಾರೆ.

