ರಾಜ್ಯಬಿಜೆಪಿ ಸರ್ಕಾರದ ಅವಧಿಯಲ್ಲಿ ಹಣ ದುರುಪಯೋಗ: ವಿಸ್ತೃತ ತನಿಖೆ ಆರಂಭ- ಸಚಿವ ಸತೀಶ್ ಜಾರಕಿಹೊಳಿ
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಣ ದುರುಪಯೋಗ ಹಾಗೂ ಶೇ.40 ಕಮಿಷನ್ ಅವ್ಯವಹಾರದ ಬಗ್ಗೆ ವಿಸ್ತೃತ ತನಿಖೆ ನಡೆಸಲು ಇದು ಸೂಕ್ತ ಸಮಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು.