ರಾಜ್ಯಹಿಂದಿನ ಸರ್ಕಾರದ ಹಗರಣಗಳ ತನಿಖೆ: ಡಾ. ಜಿ.ಪರಮೇಶ್ವರ್ ನೇತೃತ್ವದಲ್ಲಿ ಸರಣಿ ಸಭೆ
ಹಿಂದಿನ ಹಗರಣಗಳ ತನಿಖೆಯನ್ನು ತ್ವರಿತಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ರಚಿಸಿರುವ ಪರಮೇಶ್ವರ್ ನೇತೃತ್ವದ ಸಮಿತಿಯಲ್ಲಿ ಸಚಿವರಾದ ಕೃಷ್ಣ ಬೈರೇಗೌಡ, ಸಂತೋಷ್ ಲಾಡ್, ಪ್ರಿಯಾಂಕ್ ಖರ್ಗೆ ಮತ್ತು ಎಚ್ಕೆ ಪಾಟೀಲ್ ಕೂಡ ಇದ್ದಾರೆ.