ತೀವ್ರವಾದಿ ಹಿಂದುತ್ವದ ಬೆಳವಣಿಗೆ ತಡೆಯುವಂತೆ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಕಾರ್ಯಕರ್ತರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.