ಮುಂಗರ್ ಫೈರಿಂಗ್ ಹಿಂದುತ್ವದ ಮೇಲಿನ ದಾಳಿಯಾಗಿದ್ದು, ಬಿಜೆಪಿ ನಾಯಕರು ಏಕೆ ಪ್ರಶ್ನೆ ಮಾಡುತ್ತಿಲ್ಲ ಎಂದು ಶಿವ ಸೇನೆಯ ನಾಯಕ ಸಂಜಯ್ ರೌತ್ ಪ್ರಶ್ನಿಸಿದ್ದಾರೆ.