ರಾಜ್ಯಕರಾವಳಿ-ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆಯಾದವರೆಲ್ಲಾ ಹಿಂದುಳಿದ ಜಾತಿಯವರೇ: ಸಿಎಂ ಸಿದ್ದರಾಮಯ್ಯ
ಅಸಮಾನತೆ ಮತ್ತು ಜಾತಿ ಶೋಷಣೆಯಿಂದ ಲಾಭ ಪಡೆಯುತ್ತಿರುವವರು ಸಾಮಾಜಿಕ ಬದಲಾವಣೆಯನ್ನು ವಿರೋಧಿಸುತ್ತಾರೆ. ಹಿಂದುಳಿದ ಕುಟುಂಬಗಳ ಮಕ್ಕಳು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಮುಂದೆ ಬರುವುದನ್ನು ಅವರು ಸಹಿಸುವುದಿಲ್ಲ.