ಹಿಂದುಳಿದ ಜಾತಿಗಳಿಗೆ ಅನ್ಯಾಯವಾದರೆ ಸಹಿಸೊಲ್ಲ, ಅಧಿಕಾರಕ್ಕಾಗಿ ಅಂಟಿಕೊಂಡು ಕೂರುವುದಿಲ್ಲ. ಸಾಮಾಜಿಕ ನ್ಯಾಯದ ಪರವಾಗಿ ಹೋರಾಟ ನಡೆಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.