ರಾಜ್ಯಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ಬಿ. ಜೆ. ಪುಟ್ಟಸ್ವಾಮಿ ರಾಜೀನಾಮೆ
ಇತ್ತೀಚಿಗೆ ನಡೆದ ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಿಂದ ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿರುವ ವಿಧಾನಪರಿಷತ್ ಮಾಜಿ ಸದಸ್ಯ ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ .