ಹಿಂದೂ

'ಈ ಮಾತನ್ನು ನೀವು ಭಾರತದಲ್ಲಿ ಏಕೆ ಹೇಳೋದಿಲ್ಲ?': ಮೋಹನ್ ಭಾಗವತ್ ಹೇಳಿಕೆಗೆ ವಿಪಕ್ಷಗಳ ತೀವ್ರ ಟೀಕೆ
ಆದರೆ ಬಿಜೆಪಿ ಮೋಹನ್ ಭಾಗವತ್ ಅವರ ಹೇಳಿಕೆಗಳನ್ನು ಸ್ವಾಗತಿಸಿದ್ದು, ಅವರು ಜಗತ್ತಿಗೆ ಹಿಂದೂ ಧರ್ಮದ ನಿಜವಾದ ಅರ್ಥವನ್ನು ತೋರಿಸಿದ್ದಾರೆ ಎಂದು ಹೇಳಿದೆ. ವೈವಿಧ್ಯತೆಯಲ್ಲಿ ಸಹಿಷ್ಣುತೆ ಮತ್ತು ಏಕತೆಯ ಸಂದೇಶವನ್ನು ಅವರು ಸಾರಿದ್ದಾರೆ ಎಂದು ಬಿಜೆಪಿ ನಾಯಕರು ಶ್ಲಾಘಿಸಿದ್ದಾರೆ.

'ಇಸ್ಲಾಂ ಶ್ರೇಷ್ಠ ಧರ್ಮ, ಮಠ-ಮಂದಿರ ಬದಲಿಗೆ ಹಜ್ ಯಾತ್ರೆಗೆ ಹೋಗೋ ಆಸೆಯಿದೆ': ಸಚಿವ ಬಸವರಾಜ ರಾಯರೆಡ್ಡಿ
ಇಸ್ಲಾಂ ಇಡೀ ಜಗತ್ತಿನಲ್ಲಿ ಅತ್ಯಂತ ಶ್ರೇಷ್ಠ ಧರ್ಮವಾಗಿದ್ದು, ನನಗೆ ಹಜ್ ಯಾತ್ರೆಗೆ ಹೋಗುವ ಆಸೆಯಿದೆ ಎಂದು ಸಚಿವ ಬಸವರಾಜ ರಾಯರೆಡ್ಡಿ ಹೇಳಿದ್ದಾರೆ. ಕುಕನೂರಿನಲ್ಲಿ ನಡೆದ ಮುಸ್ಲಿಂ ಸಮಾಜದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.

ಭಾರತದಲ್ಲಿ ಮುಸ್ಲಿಮರು PM, CM ಆಗದಿರುವುದಕ್ಕೆ ಕಾರಣ ಏನು ಗೊತ್ತ? Owaisi ಮುಸ್ಲಿಮರ ದೊಡ್ಡ ಶತ್ರು: ಮೌಲಾನಾ ಸಾಜಿದ್
AIMIM ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಇಂದಿನ ಮುಸ್ಲಿಮರ ದೊಡ್ಡ ಶತ್ರು. ಮುಸ್ಲಿಂ ಲೀಗ್ ಗಳನ್ನು ಮಾಡಿಕೊಂಡಿದ್ದರಿಂದ ಇಲ್ಲಿಯವರೆಗೂ ಭಾರತದಲ್ಲಿ ಯಾವ ಮುಸ್ಲಿಮನೂ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಆಗಲು ಸಾಧ್ಯವಾಗಲಿಲ್ಲ...

"ಗೌರಿ ಹಿಂದೂ ಅಲ್ಲವೇ ಅಲ್ಲ", ಫತ್ವಾ-ಟ್ರೋಲ್‌ಗಳಿಗೆ ಹೆದರಲ್ಲ: ಕೊನೆಗೂ ಮೌನ ಮುರಿದ ಆಮೀರ್ ಖಾನ್..!
"ನನ್ನ ಪತ್ನಿ ಗೌರಿ ಹಿಂದೂ ಅಲ್ಲ, ಆಕೆ ಕ್ರಿಶ್ಚಿಯನ್ ಕುಟುಂಬಕ್ಕೆ ಸೇರಿದವಳು" ಎಂದು ಹೇಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.

ರಾಮನ ಮೂರ್ತಿಗೆ ಚಪ್ಪಲಿ ಎಸೆದ ಆರೋಪ: ಬಾಂಗ್ಲಾದೇಶದಲ್ಲಿ ಹಿಂದೂಗಳ ಭಾರೀ ಪ್ರತಿಭಟನೆ
ಇತ್ತೀಚೆಗೆ ಉತ್ತರ ಬಾಂಗ್ಲಾದೇಶದ ಗೈಬಾಂಧಾ ಜಿಲ್ಲೆಯ ಪಲಾಶ್‌ಬಾರಿಯಲ್ಲಿ ಕೆಲ ದುಷ್ಕರ್ಮಿಗಳು ಶ್ರೀರಾಮನ ಮೂರ್ತಿ ಮತ್ತು ಚಿತ್ರಕ್ಕೆ ಅವಮಾನ ಮಾಡಿದ್ದು, ಮೂರ್ತಿಯ ಮೇಲೆ ಚಪ್ಪಲಿ ಎಸೆದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ.

Ghar wapasi: ಪಾಸ್ಟರ್ ಸಹಿತ ಹಿಂದೂ ಧರ್ಮಕ್ಕೆ 200 ಮಂದಿ ವಾಪಸ್
ಬೋಹ್ರಾ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಚಿರ್ಹಾ, ಪಿಪರ್ಹಾ, ಕುಲ್ಹಿಡೋಂಗ್ರಿ, ಜಮುನ್‌ಪಾನಿ, ನಾಗದ್ಬಾರಾ ಮತ್ತು ನವಾಪಾರಾ ಗ್ರಾಮಗಳ ಆದಿವಾಸಿ ಕುಟುಂಬಗಳು ಭಾಗವಹಿಸಿದ್ದವು.

'ಹಿಂದೂ ಧರ್ಮ ಒಂದು ಜೀವನ ಶೈಲಿ, ದೇವಾಲಯಕ್ಕೆ ಹೋಗೋದು ಕಡ್ಡಾಯವಲ್ಲ': Supreme Court
ಹಿಂದೂ ಆಗಿ ಉಳಿಯಲು ಕಡ್ಡಾಯವಾಗಿ ದೇವಾಲಯಕ್ಕೆ ಹೋಗುವುದು ಅಥವಾ ನಿರ್ದಿಷ್ಟ ವಿಧಿ-ವಿಧಾನಗಳನ್ನು ಪಾಲಿಸುವುದು ಅಗತ್ಯವಿಲ್ಲ.

'ಕರ್ನಾಟಕದಲ್ಲಿ ಹಿಂದು ಆಗಿರುವುದು ತಪ್ಪಾ?': ಕಾಂಗ್ರೆಸ್ ಸರ್ಕಾರ ವಿರುದ್ಧ ಬಿಜೆಪಿ ಆರೋಪ
ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹ್ಜಾದ್ ಪೂನವಾಲಾ, ಎಕ್ಸ್ ಪೋಸ್ಟ್ ನಲ್ಲಿ ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

ಚಿಕ್ಕಮಗಳೂರು 'Love Jihad' ಕೇಸ್: ಮತಾಂತರಕ್ಕೆ ಒತ್ತಾಯ; PU ಹಿಂದೂ ಬಾಲಕಿ ಜೊತೆ SSLC ವಿದ್ಯಾರ್ಥಿ ಲವ್; Pocso ದೂರು!
ಮೂಡಿಗೆರೆಯಲ್ಲಿ ಪಿಯುಸಿ ವಿದ್ಯಾರ್ಥಿ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ನಡುವಿನ 'ಲವ್' ಪ್ರಕರಣವು ಸಾಕಷ್ಟು ಸಂಚಲನ ಮೂಡಿಸಿದ್ದು, ಈಗ ಅದು ಹೊಸ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಂತ್ರಸ್ತ ಎಂದು ನಂಬಲಾಗಿದ್ದ ಅಪ್ರಾಪ್ತ ಬಾಲಕ ಈಗ ಗಂಭೀರ ಆರೋಪ ಎದುರಿಸುತ್ತಿದ್ದಾನೆ.

