ರಾಜ್ಯಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ Hindu ಉಪಜಾತಿ ಸೇರ್ಪಡೆ ವಿರುದ್ಧ ರಾಜ್ಯಪಾಲರಿಗೆ BJP ದೂರು!
ಮುಂಬರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಾತಿ ಜನಗಣತಿ ಪಟ್ಟಿಯಲ್ಲಿ ಕನಿಷ್ಠ 46 ಜಾತಿಗಳು ದ್ವಿ ಗುರುತುಗಳನ್ನು ಹೊಂದಿವೆ. ಕ್ರೈಸ್ತ ಬ್ರಾಹ್ಮಣ, ಕ್ರೈಸ್ತ ಒಕ್ಕಲಿಗ, ಕ್ರೈಸ್ತ ಕುರುಬ ಮೂಲಕ ಕ್ರೈಸ್ತ ಧರ್ಮಕ್ಕೆ ಹಿಂದೂ ಉಪಜಾತಿ ಸೇರ್ಪಡೆ ಮಾಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.