ಅಕ್ರಮವಾಗಿ ಹಿಂದೂ ಧರ್ಮದ ಮಕ್ಕಳು ಮತ್ತು ಮಹಿಳೆಯರನ್ನು ಕೂಡಿ ಹಾಕಿ ಮತಾಂತರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪ್ರಾರ್ಥನಾ ಕೇಂದ್ರದ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ.