ರಾಜ್ಯಕಲಬುರಗಿ ಕೋಟೆಯಲ್ಲಿ ಸೋಮೇಶ್ವರ ದೇವಸ್ಥಾನ ಪುನರ್ ನಿರ್ಮಾಣಕ್ಕೆ ಹಿಂದೂ ಜಾಗೃತಿ ಸೇನೆ ಆಗ್ರಹ
ವಾರಣಾಸಿ ನ್ಯಾಯಾಲಯ, ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡಿದ್ದರಿಂದ ಉತ್ತೇಜನಗೊಂಡಿರುವ ಕಲಬುರಗಿಯ ಹಿಂದೂ ಜಾಗೃತಿ ಸೇನೆ, ಕಲಬುರಗಿ ಕೋಟೆಯಲ್ಲಿರುವ ಸೋಮೇಶ್ವರ ದೇವಾಲಯ ಪುನರ್...