ಹಿಂದೂ ದೇವತೆಗಳು

Video: ಹಿಂದೂ ದೇವರಿಗೆ 'ಅವಮಾನ': ಹೈದರಾಬಾದ್ ಯೂಟ್ಯೂಬರ್ Anvesh ವಿರುದ್ಧ ಪೊಲೀಸ್ ದೂರು; ಕಾರಣ ನಟ ಶಿವಾಜಿ!
ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ನ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಹಿಂದೂ ದೇವತೆಗಳಿಗೆ ಅಗೌರವ: ದೆಹಲಿ ಸಚಿವ ರಾಜೇಂದ್ರ ಪಾಲ್ ವಜಾಗೊಳಿಸುವಂತೆ ಬಿಜೆಪಿ ಆಗ್ರಹ
ಸಾರ್ವಜನಿಕ ಸಾಮೂಹಿಕ ಧಾರ್ಮಿಕ ಮತಾಂತರ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರ ವಿಡಿಯೋ ಕ್ಲಿಪ್ ವೈರಲ್ ಆದ ನಂತರ ಆಮ್ ಆದ್ಮಿ ಪಕ್ಷ ಮತ್ತು ಬಿಜೆಪಿ ನಡುವೆ ಹೊಸ ಗಲಾಟೆ ಆರಂಭವಾಗಿದೆ.

ಪ್ರಭಾಸ್ ನಟನೆಯ ಆದಿಪುರುಷ ಚಿತ್ರಕ್ಕೆ ಸಂಕಷ್ಟ: ಕಾನೂನು ಕ್ರಮ ಕೈಗೊಳ್ಳುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ಎಚ್ಚರಿಕೆ
ಹಿಂದೂ ಧಾರ್ಮಿಕ ವ್ಯಕ್ತಿಗಳನ್ನು `ತಪ್ಪು' ರೀತಿಯಲ್ಲಿ ತೋರಿಸುವ ದೃಶ್ಯಗಳನ್ನು ತೆಗೆದುಹಾಕದಿದ್ದರೆ ಕಾನೂನು ಕ್ರಮ ಜರುಗಿಸುವುದಾಗಿ ಮಧ್ಯ ಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರು ಮುಂಬರುವ ಬಾಲಿವುಡ್ ಚಿತ್ರ 'ಆದಿಪುರುಷ' ನಿರ್ಮಾಪಕರಿಗೆ ಎಚ್ಚರಿಸಿದ್ದಾರೆ.

ಹಿಂದೂ ದೇವತೆಗಳ ಬಗ್ಗೆ ಅವಹೇಳನ ಪ್ರಕರಣ: ಪೊಲೀಸ್ ಮಹಾ ನಿರ್ದೇಶಕರಿಗೆ ಮುರುಗೇಶ್ ನಿರಾಣಿ ಪತ್ರ, ಸ್ಪಷ್ಟನೆ
ಸನಾತನ ಧರ್ಮದ ನಂಬಿಕೆಗಳನ್ನು ಅವಹೇಳನ ಮಾಡಿ ವಾಟ್ಸಪ್ ಮೆಸ್ಸೇಜ್ ಮಾಡಿದ ಸಂಬಂಧ ಸಾಮಾಜಿಕ ಕಾರ್ಯಕರ್ತರ ಹನುಮೇಗೌಡರ ದೂರಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಮುರುಗೇಶ್ ನಿರಾಣಿ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಸ್ಪಷ್ಟನೆ ನೀಡಿದ್ದಾರೆ.

ವಾಟ್ಸಪ್ ನಲ್ಲಿ ಹಿಂದೂ ದೇವತೆಗಳ ಅವಹೇಳನ: ಶಾಸಕ ನಿರಾಣಿ ಕ್ಷಮೆಯಾಚನೆ
ತಮ್ಮ ವಾಟ್ಸ್ ಅಪ್ ಮೂಲಕ ಹಿಂದೂ ದೇವ ದೇವತೆಗಳ ಅವಹೇಳನ ಮಾಡಲಾಗಿದೆ ಎಂಬ ವಿವಾದಾಕ್ಕೆ ಸಂಬಂಧಿಸಿ ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಕ್ಷಮೆಯಾಚಿಸಿದ್ದಾರೆ. ಸಂದೇಶದ ಸ್ಕ್ರೀನ್‌ಶಾಟ್ ಅನ್ನು ಕೆಲವು ಸ್ಥಳೀಯ ಸುದ್ದಿ ವಾಹಿನಿಗಳು ಪ್ರಸಾರ ಮಾಡಿದ್ದು, ಪ್ರಾಥಮಿಕ ಮತ್ತು ಪ್ರೌ ಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ವಾಟ್ಸಪ್ ಗ್ರೂಪ್ ನಲ್ಲಿ ಪೋಸ್ಟ್ ಮಾಡಿದ್ದ ಬಳಿಕ ಆ

ಹಿಂದೂ ದೇವರುಗಳಿಗೆ ಅಪಮಾನ: ಕೇಶ ವಿನ್ಯಾಸಕಾರ ಜಾವೇದ್ ಹಬೀಬ್ ವಿರುದ್ಧ ದೂರು
ವೃತ್ತ ಪತ್ರಿಕೆಗಳಿಗೆ ನೀಡಿದ ಜಾಹೀರಾತಿನಲ್ಲಿ ಹಿಂದೂ ದೇವತೆಗಳಿಗೆ ಅಪಮಾನ ಮಾಡಿರುವ ಆರೋಪದ ಮೇಲೆ ಕೇಶ ವಿನ್ಯಾಸಕಾರ ಜಾವೆದ್ ಹಬೀಬ್ ವಿ...

ಹಿಂದೂ ದೇವತೆಗಳನ್ನು ಆಲ್ಕೋಹಾಲ್ ಬ್ರಾಂಡ್ ಗೆ ಹೋಲಿಸಿದ ಸಂಸದ: ಸಂಸತ್ತಿನಲ್ಲಿ ಕೋಲಾಹಲ
ಸಂಸತ್ನ ಮೂರನೇ ದಿನದ ಅಧಿವೇಶನ ಹಲವು ಕೋಲಾಹಲಗಳಿಗೆ ಸಾಕ್ಷಿಯಾಯ್ತು. ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ವಾಲ್ ವಿವಾದಾತ್ಮಕ ...

ಪಟಾಕಿಗಳಲ್ಲಿ ಹಿಂದೂ ದೇವತೆಗಳ ಚಿತ್ರಗಳಿಗೆ ಇನ್ನು ನಿಷೇಧ
ದೀಪಾವಳಿ ಹಬ್ಬದ ದಿನ ಹತ್ತಿರ ಬರುತ್ತಿದೆ.ದೀಪಾವಳಿಗೆ ಪಟಾಕಿ ತಯಾರಿಸುವ ತಮಿಳುನಾಡು ರಾಜ್ಯದಲ್ಲಿ ಈ ಬಾರಿ ದೇವತೆಗಳ...

