ರಾಜ್ಯಹಿಂದೂ ದೇವರಿಗೆ ಅಪಮಾನ ಆರೋಪ: ಕಾಂಗ್ರೆಸ್ ಮುಖಂಡೆ ಶೈಲಜಾ ಅಮರನಾಥ್ ಮನೆ ಮೇಲೆ ದಾಳಿ
ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ದೇವರಿಗೆ ಅಪಮಾನ ಮಾಡಿದ್ದಾರೆ ಎಂಬ ಆರೋಪದಿಂದ ಅಪರಿಚಿತ ದುಷ್ಕರ್ಮಿಗಳು ರಾಜ್ಯ ಕಾಂಗ್ರೆಸ್ ನ ಐಟಿ ಸೆಲ್ ಕಾರ್ಯದರ್ಶಿ ವಿ. ಶೈಲಜಾ ಅಮರನಾಥ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.