ಹಿಂದೂ ದೇವಸ್ಥಾನ

ಉತ್ತರಪ್ರದೇಶ: ಗುಂಪು ಕಟ್ಟಿಕೊಂಡು ಬಂದು ಹಿಂದೂ ದೇವಾಲಯದ ಗೋಡೆ ಕೆಡವಿದ ಮುಸ್ಲಿಂ ಮಹಿಳೆಯರು, Video!
ಉತ್ತರಪ್ರದೇಶದ ರಾಣಿಗಂಜ್ನಲ್ಲಿ ನಿರ್ಮಾಣ ಹಂತದಲ್ಲಿದ್ದ ಹಿದೂ ದೇವಾಲಯದ ಗೋಡೆಯನ್ನು ಮುಸ್ಲಿಂ ಮಹಿಳೆಯರು ಕೆಡಗಿರುವ ವಿಡಿಯೋ ವೈರಲ್ ಆಗಿದೆ.

ದೊಡ್ಡಬಳ್ಳಾಪುರ: ಶನಿಮಹಾತ್ಮ ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಮುಸ್ಲಿಂ ಯುವಕನಿಂದ ಗಲಾಟೆ, Video Viral
ದೇವಸ್ಥಾನದಲ್ಲಿ ಸುಪ್ರಭಾತ ಹಾಡು ಹಾಕಿದ್ದಕ್ಕೆ ಯುವಕನೋರ್ವ ಹಿಂದೂಗಳ ಮೇಲೆ ಗಲಾಟೆ ಮಾಡಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ
ತ್ರಿಪುರಾದ ಉನಕೋಟಿ ಜಿಲ್ಲೆಯ ಫಾತಿಕ್ರಾಯ್ ಪ್ರದೇಶದಲ್ಲಿ ನಡೆದ ನಿಧಿಸಂಗ್ರಹಣೆ ಕಾರ್ಯಕ್ರಮದ ಸಂದರ್ಭದಲ್ಲಿ ನಡೆದ ವಿವಾದವೊಂದು ಎರಡು ಸಮುದಾಯಗಳ ನಡುವಿನ ಹಿಂಸಾತ್ಮಕ ಘರ್ಷಣೆಗೆ ಕಾರಣವಾಯಿತು.

11ನೇ ಶತಮಾನದ ಶಿವ ದೇವಾಲಯಕ್ಕಾಗಿ ಹಿಂದೂಯೇತರ ರಾಷ್ಟ್ರಗಳ ಮಧ್ಯೆ ಸೇನಾ ಘರ್ಷಣೆ; ಯುದ್ಧ ಭೀತಿ!
ಜಗತ್ತಿನಾದ್ಯಂತ ಅಲ್ಲಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ದಾಳಿಗಳು, ಮೂರ್ತಿ ಭಂಜನ ಘಟನೆಗಳು ಆಗಾಗ್ಗೆ ನಡೆಯುತ್ತಿರುತ್ತದೆ. ಆದರೆ ಹಿಂದೂಯೇತರ ರಾಷ್ಟ್ರಗಳು ಶಿವ ದೇವಸ್ಥಾನಕ್ಕಾಗಿ ಗಡಿಯೂದಕ್ಕೂ ಸೇನೆಯನ್ನು ತಂದು ನಿಲ್ಲಿಸಿಕೊಂಡಿದ್ದು ಯುದ್ಧದ ಭೀತಿ ಶುರುವಾಗಿದೆ.

ಯುಎಇಯ ಅಬುಧಾಬಿಯಲ್ಲಿ ನಿರ್ಮಿಸಲಾಗಿರುವ ಮೊದಲ ಹಿಂದೂ ದೇವಸ್ಥಾನವನ್ನು ಉದ್ಘಾಟಿಸಿದ ಪ್ರಧಾನಿ ಮೋದಿ
ಯುಎಇಯ ಅಬುಧಾಬಿಯಲ್ಲಿ 700 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಮೊದಲ ಹಿಂದೂ ದೇವಾಲಯವನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಅಬು ಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ, ಏನಿದರ ವಿಶೇಷತೆ?
ಯುನೈಟೆಡ್ ಅರಬ್ ಎಮಿರೇಟ್ಸ್ (UAE) ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಅಬುಧಾಬಿಯಲ್ಲಿ ಮೊದಲ ಹಿಂದೂ ಕಲ್ಲಿನ ದೇವಾಲಯವನ್ನು ಉದ್ಘಾಟಿಸಿದ್ದಾರೆ.

ಕೆನಡಾದಲ್ಲಿ ಹಿಂದೂ ದೇವಾಲಯ, ಭಾರತೀಯ ಉದ್ಯಮಿಗಳ ಮೇಲೆ ಖಲಿಸ್ತಾನಿಗಳು ದಾಳಿ ಮಾಡಬಹುದು: ಗುಪ್ತಚರ ಸಂಸ್ಥೆ
ಕೆನಡಾದಲ್ಲಿ ಖಲಿಸ್ತಾನ್ ಪರ ರಾಜಕೀಯ ಬೆಂಬಲ ಹೆಚ್ಚುತ್ತಿರುವ ಬಗ್ಗೆ ಭಾರತೀಯ ಗುಪ್ತಚರ ಸಂಸ್ಥೆಗಳು ಕಳವಳ ವ್ಯಕ್ತಪಡಿಸಿದ್ದು ಕೆನಡಾದಲ್ಲಿ ನೆಲೆಸಿರುವ ಹಿಂದೂ ದೇವಾಲಯಗಳು, ಭಾರತೀಯರು ಮತ್ತು ಭಾರತೀಯ ಅಧಿಕಾರಿಗಳ ವಿರುದ್ಧ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಸಂಸ್ಥೆಗಳು ಎಚ್ಚರಿಸಿವೆ.

ಪಾಕಿಸ್ತಾನದ ಕರಾಚಿಯಲ್ಲಿ ಹಿಂದೂ ದೇವಾಲಯದ ಪ್ರತಿಮೆಗಳ ಧ್ವಂಸ
ಪಾಕಿಸ್ತಾನದ ಕರಾಚಿಯಲ್ಲಿರುವ ಹಿಂದೂ ದೇವಾಲಯದಲ್ಲಿನ ದೇವತೆಗಳ ಪ್ರತಿಮೆಗಳನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಧ್ವಂಸ ಮಾಡಲಾಗಿದ್ದ ಹಿಂದೂ ದೇಗುಲದ ಪುನರ್ ನಿರ್ಮಾಣಕ್ಕೆ 3.48 ಕೋಟಿ ರೂ. ಬಿಡುಗಡೆ ಮಾಡಿದ ಪಾಕ್‌ನ ಕೆಪಿಕೆ ಸರ್ಕಾರ
ಕಳೆದ ವರ್ಷ ಡಿಸೆಂಬರ್‌ನಲ್ಲಿ ಕೆಲವು ಸ್ಥಳೀಯ ಮೌಲ್ವಿಗಳು ಮತ್ತು ಇಸ್ಲಾಮಿಸ್ಟ್ ಪಕ್ಷದ ಜಮಿಯತ್ ಉಲೆಮಾ-ಇ-ಇಸ್ಲಾಂ ಸದಸ್ಯರ ನೇತೃತ್ವದ ಗುಂಪಿನಿಂದ ಹಾನಿಗೊಳಗಾಗಿದ್ದ ಹಿಂದೂ ದೇವಾಲಯದ ಪುನರ್ ನಿರ್ಮಾಣಕ್ಕಾಗಿ ಪಾಕಿಸ್ತಾನದ ಖೈಬರ್ ಪಕ್ತುನ್ಖ್ವಾ ಪ್ರಾಂತೀಯ ಸರ್ಕಾರ 3.48 ಕೋಟಿ ರೂ. ಬಿಡುಗಡೆ ಮಾಡಿದೆ.

