ರಾಜ್ಯದೇವಾಲಯಗಳ ಸ್ವಾಯತ್ತತೆ ಪ್ರಸ್ತಾಪಕ್ಕೆ ಸ್ವಾಮೀಜಿಗಳ ಸ್ವಾಗತ, ಭಕ್ತರೆಂದರೆ ಬರೀ ಆರ್ಎಸ್ಎಸ್ ಅಲ್ಲ ಎಂದ ಮುಜರಾಯಿ ಸಚಿವ
ಭಕ್ತರೆಂದರೆ ಬರೀ ಆರ್ಎಸ್ಎಸ್ ಅಷ್ಟೇ ಅಲ್ಲ, ದೇವರನ್ನು ನಂಬಿದವರೆಲ್ಲರೂ ಭಕ್ತರೇ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು ಪ್ರತಿಪಕ್ಷ ಕಾಂಗ್ರೆಸ್ ಅನ್ನು ಮಾತಿನ ಮೂಲಕ ತಿವಿದಿದ್ದಾರೆ.