ವಿಶೇಷಸೌಹಾರ್ದತೆಯ ಸಂದೇಶ: ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ಜೋಡಿ ವಿವಾಹ!
ಸಮಾಜಕ್ಕೆ ಧಾರ್ಮಿಕ ಸೌಹಾರ್ದತೆಯ ಸಂದೇಶ ನೀಡಲು ಮುಸ್ಲಿಂ ಜೋಡಿಯೊಂದು ಭಾನುವಾರ ಹಿಂದೂ ದೇವಾಲಯದ ಆವರಣದಲ್ಲಿ ಸತಿ ಪತಿಗಳಾಗಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾ ಜಿಲ್ಲೆಯ ರಾಮ್ಪುರದ ಹಿಂದೂ ದೇವಾಲಯದ ಆವರಣದಲ್ಲಿ ಮುಸ್ಲಿಂ ವಿವಾಹ ಪದ್ಧತಿಯಂತೆ ವಿವಾಹ ನಡೆದಿದೆ.