ರಾಜ್ಯಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಹಿಂದೂ ಧಾರ್ಮಿಕ ದತ್ತಿ ಕಾಯ್ದೆಗೆ ಅನುಮೋದನೆ- ಡಿಕೆ ಶಿವಕುಮಾರ್
ವಿಧಾನಪರಿಷತ್ತಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಿಂದ ತಿರಸ್ಕೃತಗೊಂಡಿರುವ ಹಿಂದೂ ಧಾರ್ಮಿಕ ದತ್ತಿ ವಿಧೇಯಕಕ್ಕೆ ಮೂರು ತಿಂಗಳ ನಂತರ ಮೇಲ್ಮನೆಯಲ್ಲಿ ಕಾಂಗ್ರೆಸ್ ಗೆ ಮತ್ತೆ ಬಹುಮತ ಬಂದಾಗ ಅನುಮೋದನೆ ದೊರೆಯಲಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಹೇಳಿದ್ದಾರೆ.