ದೇಶಹಿಂದೂ-ಮುಸ್ಲಿಮರನ್ನು ಬೇರ್ಪಡಿಸಿ ಮೋದಿ ಚುನಾವಣೆಯಲ್ಲಿ ಗೆಲ್ಲುತ್ತಾರೆ: ರಾಹುಲ್
ಹಿಂದೂ ಹಾಗೂ ಮುಸ್ಲಿಮರನ್ನು ಬೇರ್ಪಡಿಸುವುದೇ ಮೋದಿ ಹಾಗೂ ಆರ್ಎಸ್ಎಸ್ ಮುಖ್ಯ ಗುರಿಯಾಗಿದ್ದು, ಈ ಮೂಲಕ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಾರೆ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಹೇಳಿದ್ದಾರೆ...