ದೇಶಚಾರಿತ್ರಿಕ ತೀರ್ಪು: ನ್ಯಾಯಾಲಯ ವೈವಿಧ್ಯತೆಯಲ್ಲಿ ಏಕತೆಯ ಸಂದೇಶ ನೀಡಿದೆ- ಹಿಂದೂ ಮಹಾಸಭಾ ವಕೀಲರು
ಹಲವು ದಶಕಗಳಿಂದ ಇತ್ಯರ್ಥಗೊಳದೆ ಕಗ್ಗಂಟಾಗಿ ಉಳಿದಿದ್ದ ರಾಮ ಜನ್ಮ ಭೂಮಿ ಹಾಗೂ ಬಾಬ್ರಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಇಂದು ಚಾರಿತ್ರಿಕ ತೀರ್ಪು ನೀಡಿದೆ ಎಂದು ಹಿಂದೂ ಮಹಾಸಭಾ ವಕೀಲ ವರುಣ್ ಕುಮಾರ್ ಸಿನ್ಹಾ ಹೇಳಿದ್ದಾರೆ.