ಹಿಂದೂ ಮಹಾಸಾಗರ

'ಸಂಘರ್ಷ ಹಿಂದೂ ಮಹಾಸಾಗರವನ್ನೂ ತಲುಪಬಹುದು': ಇರಾನ್ ಸುಳಿವು; ಭಾರತದ ಇಂಧನ-ಸಾಗರ ವ್ಯಾಪಾರಕ್ಕೆ ಹೆಚ್ಚಿದ ಆತಂಕ..!
ಇಂಧನ ಪೂರೈಕೆ ಮತ್ತು ಸಾಗರ ಮಾರ್ಗದ ವ್ಯಾಪಾರಕ್ಕಾಗಿ ಭಾರತ ಈ ಪ್ರದೇಶವನ್ನು ಹೆಚ್ಚಿನ ಪ್ರಮಾಣದಲ್ಲಿ ಅವಲಂಬಿಸಿರುವುದರಿಂದ ಸಂಘರ್ಷ ಮತ್ತಷ್ಟು ವಿಸ್ತರಿಸಿದರೆ ಅದರ ಪರಿಣಾಮ ಭಾರತದ ಮೇಲೂ ಬೀರುವ ಸಾಧ್ಯತೆಯಿದೆ.

ಸೆಶೆಲ್ಸ್‌ನಿಂದ ಪ್ರಧಾನಿ ಮೋದಿಗೆ 'ಗಾರ್ಡಿಯನ್ ಆಫ್ ದಿ ಬ್ಲೂ ಹೊರೈಜನ್' ಗೌರವ: ಹಿಂದೂ ಮಹಾಸಾಗರ ಅವಕಾಶಗಳ ಆಗರ
ಭಾರತ ಮತ್ತು ಸೆಶೆಲ್ಸ್ ಒಂಬತ್ತು ಮಹತ್ವದ ಒಪ್ಪಂದಗಳಿಗೆ, ಅದರಲ್ಲೂ ಪ್ರಮುಖವಾಗಿ ಪ್ರತ್ಯರ್ಪಣಾ (Extradition) ಒಪ್ಪಂದಕ್ಕೆ ಸಹಿ ಹಾಕುವ ಮೂಲಕ ತಮ್ಮ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಿವೆ.

ಹಿಂದೂ ಮಹಾಸಾಗರದಲ್ಲಿ ಇರಾನ್ 'ತೈಲ ಟ್ಯಾಂಕರ್' ವಶಕ್ಕೆ ಪಡೆದ ಅಮೆರಿಕ!
ಈ ವಾರದ ಆರಂಭದಲ್ಲಿ ಮಲಾಕ್ಕಾ ಜಲಸಂಧಿಯನ್ನು ದಾಟಿದ ನಂತರ ಹಡಗು ಮಲೇಷ್ಯಾದ ಪಶ್ಚಿಮಕ್ಕೆ ಚಲಿಸುತ್ತಿದೆ ಎಂದು ಟ್ರ್ಯಾಕಿಂಗ್ ಡೇಟಾ ತೋರಿಸಿದೆ.

ನಿಮ್ಮ ಬುಡಕ್ಕೂ ಬರ್ತೀವಿ..: 4,000 ಕಿಮೀ ದೂರದ ಅಮೆರಿಕ-ಯುಕೆ ಸೇನಾನೆಲೆ ಗುರಿಯಾಗಿಸಿ Iran ಕ್ಷಿಪಣಿ ದಾಳಿ; ವರದಿ
ಇರಾನ್ ತನ್ನ ದಾಳಿ ತೀವ್ರತೆಯನ್ನು ಹೆಚ್ಚಿಸಿದ್ದು, ಬರೊಬ್ಬರಿ 4,000 ಕಿಮೀ ದೂರದಲ್ಲಿರುವ ಡಿಯಾಗೋ ಗಾರ್ಸಿಯಾದಲ್ಲಿರುವ ಅಮೆರಿಕ-ಯುಕೆ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ.

ಸಮುದ್ರದಲ್ಲಿ ಚದುರಂಗ: ಹಿಂದೂ ಮಹಾಸಾಗರ ಆಯಿತೇ ಭಾರತ-ಚೀನಾ ಸ್ಪರ್ಧಾ ರಂಗ?
ಭಾರತೀಯ ನೌಕಾ ಸೇನೆ ದ್ವೀಪಗಳೂ ಸೇರಿದಂತೆ, 7,500 ಕಿಲೋಮೀಟರ್‌ಗೂ ಹೆಚ್ಚಿನ ಕರಾವಳಿ ಪ್ರದೇಶಗಳನ್ನು ಕಾಯುತ್ತಾ, 2 ಮಿಲಿಯನ್ ಚದರ ಕಿಲೋಮೀಟರ್‌ಗೂ ಹೆಚ್ಚಿನ ವಿಶೇಷ ಆರ್ಥಿಕ ವಲಯವನ್ನು (SEZ) ಕಾಪಾಡಬೇಕಿದೆ.

ಹಿಂದೂ ಮಹಾಸಾಗರ ಪ್ರದೇಶದಲ್ಲಿ ಚೀನಾ ಪ್ರಭಾವ ಹೆಚ್ಚಳ; ಭಾರತೀಯ ನೌಕಾಪಡೆಯ ಅಭಿವೃದ್ಧಿ ಅನಿವಾರ್ಯ! (ಜಾಗತಿಕ ಜಗಲಿ)
ಹಿಂದೂ ಮಹಾಸಾಗರ ಪ್ರದೇಶದಲ್ಲಿ ಈಗ ಚೀನಾದ ಉಪಸ್ಥಿತಿ ಹೆಚ್ಚಾಗತೊಡಗಿದ್ದು, ಇದು ಭಾರತ ಮತ್ತು ಅಮೆರಿಕಾಗಳೆರಡಕ್ಕೂ ಭೌಗೋಳಿಕ ರಾಜಕಾರಣದ ಆತಂಕ ಮೂಡಿಸಿದೆ.

Earthquake Strikes: ಹಿಂದೂ ಮಹಾಸಾಗರದಲ್ಲಿ 6.2 ತೀವ್ರತೆಯ ಭೂಕಂಪನ: ಸುನಾಮಿ ಅಪಾಯ ತಳ್ಳಿಹಾಕಿದ ವಿಜ್ಞಾನಿಗಳು!
ಇಂದು ಮಧ್ಯಾಹ್ನ 12.31ರ ಸುಮಾರಿಗೆ ಹಿಂದೂ ಮಹಾಸಾಗರದಲ್ಲಿ 10 ಕಿಮೀ ಆಳದಲ್ಲಿ 6.2 ತೀವ್ರತೆಯ ಭೂಕಂಪನ ಸಂಭವಿಸಿದೆ. ಭೂಕಂಪನವು ಶ್ರೀಲಂಕಾದ ಕೊಲಂಬೊದಿಂದ ಆಗ್ನೇಯಕ್ಕೆ 1,326 ಕಿಮೀ ದೂರದಲ್ಲಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ಮಂಗಳವಾರ ಮಧ್ಯಾಹ್ನ ತಿಳಿಸಿದೆ.

ಹಿಂದೂ ಮಹಾಸಾಗರದಲ್ಲಿ ಮುಳುಗಿದ ಹಡಗು: ರಕ್ಷಣೆಗೆ ಧಾವಿಸಿದ ಭಾರತಕ್ಕೆ ಚೀನಾ ಶ್ಲಾಘನೆ
ಹಿಂದೂ ಮಹಾಸಾಗರದಲ್ಲಿ ಮಂಗಳವಾರ ಮುಳುಗಡೆಯಾದ ಚೀನಾದ ಮೀನುಗಾರಿಕಾ ಹಡಗಿನ ರಕ್ಷಣೆಗೆ ಧಾವಿಸಿದ ಭಾರತದ ಕ್ರಮವನ್ನು ಚೀನಾ ಮುಕ್ತಕಂಠದಿಂದ ಶ್ಲಾಘಿಸಿದೆ.

ಚೀನಾ ಇನ್ನೂ ಅಸಾಧಾರಣ ಸವಾಲು; ಹಿಂದೂ ಮಹಾಸಾಗರದಲ್ಲಿ ಅಸ್ತಿತ್ವ ಹೆಚ್ಚಿಸಿಕೊಂಡಿದೆ: ನೌಕಾಪಡೆ ಮುಖ್ಯಸ್ಥ
ಭಾರತದ ಸುತ್ತ ಚೀನಾ ತನ್ನ ಇರುವಿಕೆಯನ್ನು ವಿಸ್ತರಿಸುತ್ತಿದ್ದು, ಪಶ್ಚಿಮದಲ್ಲಿ ಪಾಕಿಸ್ತಾನ ನೌಕಾಪಡೆಯ ಆಧುನೀಕರಣ ಮಾಡಿಕೊಳ್ಳುತ್ತಿದೆ ಎಂದು ಅಡ್ಮಿರಲ್ ಆರ್ ಹರಿ ಕುಮಾರ್ ಹೇಳಿದ್ದಾರೆ.

