ರಾಜ್ಯಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠಾಪನೆ ಸಂಭ್ರಮ: ಹುಬ್ಬಳ್ಳಿಯಲ್ಲಿ ಹಿಂದೂ-ಮುಸ್ಲಿಮರಿಂದ ರಾಮನಾಮ ಜಪತಪ!
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ನಿಮಿತ್ತ ಹುಬ್ಬಳ್ಳಿ ತಾಲೂಕಿನ ಹಲ್ಯಾಳ ಗ್ರಾಮದಲ್ಲಿ ವಿಶಿಷ್ಠವಾಗಿ ರಾಮೋತ್ಸವ ಆಚರಿಸಲಾಗಿದ್ದು, ಹಿಂದೂ ಹಾಗೂ ಮುಸ್ಲಿಂ ಬಾಂಧವರು ಒಂದೆಡೆ ಸೇರಿ ಶ್ರೀರಾಮನನ್ನು ಪೂಜಿಸಿ, ಸರಣಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.