ರಾಜ್ಯಆನ್ ಲೈನ್ ಮೂಲಕ ಮದುವೆ ನೋಂದಣಿಗೆ ಅವಕಾಶ: ಹಿಂದೂ ವಿವಾಹ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅಸ್ತು
ಆನ್ ಲೈನ್ ಮೂಲಕ ಮದುವೆ ನೋಂದಣಿಗೆ ಅವಕಾಶ ಕಲ್ಪಿಸಲು ಹಿಂದೂ ಮ್ಯಾರೇಜ್ ಆ್ಯಕ್ಟ್ ಕಾಯ್ದೆ ತಿದ್ದುಪಡಿಗೆ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಸಚಿವ ಎಚ್ಕೆ ಪಾಟೀಲ್ ಅವರು ಗುರುವಾರ ಹೇಳಿದ್ದಾರೆ.