ಹಿಂದೂ ಯುವತಿ

ಹುಬ್ಬಳ್ಳಿ: ಲವ್ ಜಿಹಾದ್ ಪ್ರಕರಣ; Hindu ಯುವತಿಯನ್ನು ಮನೆಗೆ ಕರೆದೊಯ್ದಿದ್ದ ಯುವಕನಿಗೆ ಥಳಿತ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ ಬೆಳಕಿಗೆ ಬಂದಿದ್ದು ಹಿಂದೂ ಯುವತಿಯ ಬ್ರೈನ್ವಾಶ್ ಮಾಡಿ ಮನೆಗೆ ಕರೆದುಕೊಂಡು ಹೋಗಿದ್ದ ಮುಸ್ಲಿಂ ಯುವಕನಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಪ್ರಕರಣ: ಹಿಂದೂ ಯುವತಿಯ ಹಲವು ವಿಡಿಯೋ ವೈರಲ್
ಹುಬ್ಬಳ್ಳಿಯಲ್ಲಿ ಮುಸ್ಲಿಂ ಯುವಕನೋರ್ವ ಪ್ರೀತಿಯ ನಾಟಕವಾಡಿ ಹಿಂದೂ ಯುವತಿಯ ಮೇಲೆ ಅತ್ಯಾಚಾರ ಎಸಗಿ, ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿದ ಆರೋಪ ಕೇಳಿಬಂದಿದ್ದು ಈ ಸಂಬಂಧ ಆರೋಪಿ ಮುಫಿಜ್ ಮಿಯಾನ್ನವರ್ ವಿರುದ್ಧ ದೂರು ದಾಖಲಾಗಿತ್ತು.

Pakistan: ಹಿಂದೂ ಯುವತಿಯ ಕಿಡ್ನಾಪ್, ಮತಾಂತರ; ಮುಸ್ಲಿಂ ವೃದ್ಧನೊಂದಿಗೆ ಬಲವಂತದ ಮದುವೆ!
ಕರಾಚಿಯಿಂದ ಪೂರ್ವಕ್ಕೆ ಸುಮಾರು 310 ಕಿ.ಮೀ ದೂರದಲ್ಲಿರುವ ಉಮರ್‌ಕೋಟ್‌ನ ಕೆಳ ನ್ಯಾಯಾಲಯ ಸುನೀತಾ ಕುಮಾರಿ ಮಹಾರಾಜ್ ಮತ್ತೆ ತನ್ನ ಕುಟುಂಬದೊಂದಿಗೆ ಮತ್ತೆ ಸೇರಲು ಶನಿವಾರ ಆದೇಶಿಸಿದೆ.

ದೆಹಲಿ: ಬುರ್ಕಾ ಧರಿಸಿದ್ದ ತೌಫಿಕ್ ನನ್ನ ಕಣ್ಣೇದುರೆ ನನ್ನ ಮಗಳನ್ನು 5ನೇ ಮಹಡಿಯಿಂದ ತಳ್ಳಿದ; ತಂದೆ ಆಕ್ರಂದನ!
ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ.

ಉಡುಪಿ: ಹಿಂದೂ, ರಾಮಮಂದಿರದ ಬಗ್ಗೆ ತುಚ್ಚವಾಗಿ ಮಾತನಾಡಿದ್ದಲ್ಲದೆ ಗೆಳತಿಯ ಮತಾಂತರಕ್ಕೆ ಯತ್ನಿಸಿದ ವೈದ್ಯಕೀಯ ವಿದ್ಯಾರ್ಥಿ ಬಂಧನ!
ಡ್ಯಾನಿಶ್ ಖಾನ್ ಪ್ರತಿಷ್ಠಿತ ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದನು. ಅಲ್ಲಿ ಅವನು ತನ್ನ ಸಹಪಾಠಿಯೊಂದಿಗೆ ಸ್ನೇಹ ಬೆಳೆಸಿದ್ದಾರೆ. ನಂತರ ಇಬ್ಬರೂ ಪರಸ್ಪರ ಡೇಟಿಂಗ್ ಮಾಡಲು ಪ್ರಾರಂಭಿಸಿದ್ದು ಪ್ರೀತಿಯಲ್ಲಿ ಬೀಳುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಧ್ಯಪ್ರದೇಶ: ಹೋಟೆಲ್ ಕೊಠಡಿಯಲ್ಲಿ ಹಿಂದೂ ಯುವತಿ ಶವವಾಗಿ ಪತ್ತೆ, ಲವ್ ಜಿಹಾದ್ ಶಂಕೆ!
ಮುಸ್ಲಿಂ ಯುವಕನೊಂದಿಗೆ ಹೋಟೆಲ್ ಕೊಠಡಿಗೆ ಹೋಗಿದ್ದ ಹಿಂದೂ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ. ಮೊಹಮ್ಮದ್ ಜುನೈದ್ ಎಂಬ ವ್ಯಕ್ತಿಯೊಂದಿಗೆ ಹೋಟೆಲ್ ಕೊಠಡಿಗೆ ತೆರಳಿದ ಯುವತಿ, ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಆತ ಏಕಾಂಗಿಯಾಗಿ ಹೋಟೆಲ್ ಆವರಣದಿಂದ ನಿರ್ಗಮಿಸಿದ್ದಾನೆ.

ಮೈಸೂರಿನಲ್ಲಿ ಆಘಾತಕಾರಿ ಘಟನೆ: ಮುಸ್ಲಿಂ ಯುವಕನ ಜೊತೆ ಪ್ರೇಮ; ತನ್ನ ತಾಯಿ ಮತ್ತು ಸಹೋದರಿಯನ್ನು ಕೊಂದ ಯುವಕ!
ಮುಸ್ಲಿಂ ಯುವಕನ್ನು ಪ್ರೀತಿಸುತ್ತಿದ್ದ ಸಹೋದರಿ ಮತ್ತು ತಾಯಿಯನ್ನು ಯುವಕನೇ ಕೊಂದಿರುವ ಆಘಾತಕಾರಿ ಘಟನೆ ಮೈಸೂರು ಜಿಲ್ಲೆಯ ಮರೂರು ಗ್ರಾಮದಲ್ಲಿ ನಡೆದಿದೆ.

ಕಠಿಣ ಎಚ್ಚರಿಕೆ ನಡುವೆಯೂ ನೈತಿಕ ಪೊಲೀಸ್‌ಗಿರಿ: ಹಿಂದೂ ಬಾಲಕಿಯೊಂದಿಗಿದ್ದ ಇಬ್ಬರು ಮುಸ್ಲಿಂ ಹುಡುಗರಿಗೆ ತರಾಟೆ
ಸಿದ್ದರಾಮಯ್ಯ ಸರ್ಕಾರದ ಕಟ್ಟುನಿಟ್ಟಿನ ಎಚ್ಚರಿಕೆ ಮತ್ತು ವಿಶೇಷ ವಿಭಾಗ ಸ್ಥಾಪನೆಯ ನಡುವೆಯೂ, ಕೋಮು ಸೂಕ್ಷ್ಮ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಮತ್ತೊಂದು ನೈತಿಕ ಪೊಲೀಸ್ ಗಿರಿ: ಹಿಂದೂ ಯುವತಿಯೊಂದಿಗೆ ಮಾತನಾಡಿದ್ದಕ್ಕೆ ಮುಸ್ಲಿಂ ಯುವಕನಿಗೆ ಥಳಿತ
ರಾಜ್ಯದಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿಯ ಘಟನೆ ವರದಿಯಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ ಬಳಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಸ್ಲಿಂ ಯುವಕನೊಬ್ಬ ಹಿಂದೂ ಸ್ನೇಹಿತೆಯೊಂದಿಗೆ ಮಾತನಾಡಿದ್ದಕ್ಕಾಗಿ ಆತನ ಮೇಲೆ ಗ್ಯಾಂಗ್‌ವೊಂದು ಹಲ್ಲೆ ನಡೆಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

