ಹಿಂದೂ ರಾಷ್ಟ್ರ

'ಯತೀಂದ್ರ.. ನಿಮಗೆ ಮಂತ್ರಿ ಸ್ಥಾನ ಸಿಕ್ಕಿರೋದು ಜಾತಿ ವ್ಯವಸ್ಥೆಯ ಕುರುಬ ಕೋಟಾದಲ್ಲಿ; ನಿಮ್ಮ ರಾಜಕೀಯಕ್ಕಾಗಿ ಮುಸ್ಲಿಮರನ್ನು ಸ್ಲಂ-ಮೊಹಲ್ಲಾಗಳಲ್ಲೇ ಇರಿಸಿದ್ದೀರಿ'; Video
ಮುಸಲ್ಮಾನರು ಬಂದು ಯಾರು ಕೂಡ ಟಿಪ್ಪು ಜಯಂತಿ ಮಾಡಿ ಎಂದು ಹೇಳಿರಲಿಲ್ಲ, ಅವರನ್ನು ಓಲೈಸುವ ಸಲುವಾಗಿ ನೀವೇ ಆಚರಣೆಗೆ ತಂದಿರಿ. ಹಿಂದೂಗಳು ಕೇಸರಿ ಪೇಟ ಹಾಕಿದರೆ ಕಿತ್ತು ಎಸೆಯುತೀರಿ ಎಂದು ಸಿದ್ದರಾಮಯಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಹಿಂದೂರಾಷ್ಟ್ರವಾಗಿ ನೇಪಾಳ ಘೋಷಣೆಗೆ ಆಗ್ರಹ: ಪ್ರತಿಭಟನಾ ನಿರತ ಹಿಂದೂ ಸಾಮ್ರಾಟ್ ಸೇನಾ ಜೊತೆ ಸರ್ಕಾರ ಮಾತುಕತೆ; 19 ಅಂಶಗಳ ಒಪ್ಪಂದ
ಗೃಹ ಸಚಿವ ಸುಧನ್ ಗುರುಂಗ್ ನೇತೃತ್ವದಲ್ಲಿ ಭಾನುವಾರ ಜನಕ್‌ಪುರಧಾಮದಲ್ಲಿ 90 ನಿಮಿಷಗಳ ಉನ್ನತ ಮಟ್ಟದ ಮಾತುಕತೆಯ ನಂತರ, ಗುಂಪು ಎಲ್ಲಾ ಪ್ರತಿಭಟನೆಗಳನ್ನು ತಕ್ಷಣವೇ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿತು.

ಹಿಂದೂಸ್ತಾನದಲ್ಲಿ ಮುಸ್ಲಿಮರು-ಕ್ರೈಸ್ತರಿಗೆ ಯಾವುದೇ ಅಪಾಯವಿಲ್ಲ, ನಮ್ಮೆಲ್ಲರ ಪೂರ್ವಜರು ಸನಾತನಿ ಹಿಂದೂಗಳೇ: ಬಾಬಾ ರಾಮ್ ದೇವ್; Video
ಹಿಂದೂ ರಾಷ್ಟ್ರದ ಪರಿಕಲ್ಪನೆಯಲ್ಲಿ ಭಾಗಿಯಾಗುವುದು ಅಲ್ಪಸಂಖ್ಯಾತ ಸಮುದಾಯಗಳಿಗೆ, ವಿಶೇಷವಾಗಿ ಮುಸ್ಲಿಮರಿಗೆ, ಭಯ ಹುಟ್ಟಿಸುವ ವಿಷಯವಾಗಬಾರದು. ಮುಸ್ಲಿಮರು ತಮ್ಮ ಪೂರ್ವಜರ ಸಂಪ್ರದಾಯಗಳನ್ನು ಅಳವಡಿಸಿಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.

'ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಅನುಮೋದನೆ ಅಗತ್ಯವಿಲ್ಲ': ಮೋಹನ್ ಭಾಗವತ್; Video
ಸಮಾಜದಲ್ಲಿ ವೈವಿಧ್ಯತೆ ಇದೆ, ವಿಭಜನೆಯಲ್ಲ. ಬ್ರಿಟಿಷರು ವಿಭಜನೆಗಳನ್ನು ವಿಸ್ತರಿಸಿದರು. ನಾವು ಆ ವಿಭಜನೆಯನ್ನು ನಿವಾರಿಸಿ ಹಿಂದೂ ಸಮಾಜವನ್ನು ಒಗ್ಗೂಡಿಸಬೇಕು ಎಂದರು.

ಸಂವಿಧಾನಕ್ಕೆ 'ಹಿಂದೂ ರಾಷ್ಟ್ರ' ಸೇರಿಸಬೇಕೇ? ಆರ್‌ಎಸ್‌ಎಸ್ ಮುಖ್ಯಸ್ಥರು ಹೇಳಿದ್ದೇನು?
ಭಾರತೀಯ ಸಂಸ್ಕೃತಿಯನ್ನು ದೇಶದಲ್ಲಿ ಪ್ರಶಂಸಿಸುವವರೆಗೆ ಭಾರತ ಹಿಂದೂ ರಾಷ್ಟ್ರವಾಗಿದೆ ಮತ್ತು ಹಿಂದೂ ರಾಷ್ಟ್ರವಾಗಿ ಉಳಿಯುತ್ತದೆ ಎಂದು ಹೇಳಿದರು.

ಭಾರತ ಬಹುತ್ವದ ರಾಷ್ಟ್ರ, ಎಂದಿಗೂ 'ಹಿಂದೂ' ರಾಷ್ಟ್ರ ಆಗಲ್ಲ- ಸಿಎಂ ಸಿದ್ದರಾಮಯ್ಯ
ನಮ್ಮದು ಬಹುತ್ವದ ರಾಷ್ಟ್ರ. ಹಲವು ಕಲೆ, ಸಂಸ್ಕೃತಿ, ಭಾಷೆ, ಧರ್ಮಗಳಿರುವ ದೇಶ. ಆರ್‌ಎಸ್‌ಎಸ್ ಸಂಘಪರಿವಾರ ಬಹಳ ದಿನದಿಂದ ಹಿಂದೂ ರಾಷ್ಟ್ರದ ಬಗ್ಗೆ ಹೇಳುತ್ತಿದೆ. ಆದರೆ ಇದು ಎಂದಿಗೂ ಆಗುವುದಿಲ್ಲ

'ಮೊಹಲ್ಲಾ'ಗಳಲ್ಲಿ ಭಗವದ್ಗೀತೆ ಪ್ರಚಾರದಿಂದ ಹಿಂದೂ ರಾಷ್ಟ್ರದ ಕಲ್ಪನೆ ಸಾಕಾರ: ಮಹಾರಾಷ್ಟ್ರ ಸಚಿವ ರಾಣೆ
ಭಗವದ್ಗೀತೆಯ ಬೋಧನೆಗಳು ಸಾಮರಸ್ಯ ಮತ್ತು ಚಿಂತನೆಗೆ ಹಚ್ಚುತ್ತವೆ. ಅದರ ಸಂದೇಶ ಮೂಲೆ ಮೂಲೆಗೂ ತಲುಪಬೇಕು

ಭಾರತ ಹಿಂದೂ ರಾಷ್ಟ್ರ ಅಲ್ಲ ಎಂಬುದನ್ನು ಲೋಕಸಭಾ ಚುನಾವಣೆ ಫಲಿತಾಂಶ ತೋರಿಸಿದೆ: ಅಮಾರ್ತ್ಯ ಸೇನ್
ಚುನಾವಣಾ ಫಲಿತಾಂಶಗಳು ಭಾರತ ಹಿಂದೂ ರಾಷ್ಟ್ರ ಅಲ್ಲ ಎಂಬ ವಾಸ್ತವಾಂಶವನ್ನು ತೋರಿಸಿದೆ ಎಂದು ಅಮಾರ್ತ್ಯ ಸೇನ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಹಿಂದೂ ರಾಷ್ಟ್ರವಾಗಬೇಕು: ಕಂಗನಾ ರನೌತ್
2014 ರಲ್ಲಿ ಭಾರತಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂಬ ತಮ್ಮ ಹಿಂದಿನ ಹೇಳಿಕೆಯನ್ನು ಪುನರುಚ್ಚರಿಸಿದ ಬಾಲಿವುಡ್ ನಟಿ ಹಾಗೂ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕಂಗನಾ ರನೌತ್.

