ದೇಶವಿದೇಶಿ ಹಿಂದೂ ವಲಸಿಗರಿಗೆ ನೀವು ಎಲ್ಲಿ ನೆಲೆ ಕಲ್ಪಿಸುತ್ತೀರಿ?: ಕೇಂದ್ರಕ್ಕೆ ಉದ್ಧವ್ ಠಾಕ್ರೆ
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ದೇಶದಲ್ಲಿ ವಿದೇಶಿ ಹಿಂದೂ ಅಕ್ರಮ ವಲಸಿಗರಿಗೆ ನೀವು ಎಲ್ಲಿ ಮತ್ತು ಹೇಗೆ ನೆಲೆ ಕಲ್ಪಿಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.