ಹಿಂದೂ ವಿದ್ಯಾರ್ಥಿ

ಹಿಂದೂ ವಿದ್ಯಾರ್ಥಿಗೆ ಇಸ್ಲಾಮಿಕ್ ಪ್ರಾರ್ಥನೆ 'ಕಲ್ಮಾ' ಪಠಿಸಲು ಹೋಂ ವರ್ಕ್ ನೀಡಿದ ಶಿಕ್ಷಕಿ; ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹ
ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಮತ್ತು ವಿಶ್ವ ಹಿಂದೂ ಪರಿಷತ್(ವಿಎಚ್‌ಪಿ) ನಾಯಕರು, ಶಾಲಾ ಶಿಕ್ಷಕರು, ಶೈಕ್ಷಣಿಕ ಚಟುವಟಿಕೆಯ ಭಾಗವಾಗಿ ಕಲ್ಮಾ ಪಠಿಸಲು ನೀಡಿದ ಸೂಚನೆಗೆ ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಶಾಲೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದರು.

ಬಾಂಗ್ಲಾದೇಶ: ಹಿಂದೂ ವಿದ್ಯಾರ್ಥಿ ಮೇಲೆ ಅಪರಿಚಿತ ವ್ಯಕ್ತಿಗಳಿಂದ ಭೀಕರ ಹಲ್ಲೆ
ಢಾಕಾದ ಜಗನ್ನಾಥ ವಿಶ್ವವಿದ್ಯಾಲಯದ 25 ವರ್ಷದ ಕಾನೂನು ವಿದ್ಯಾರ್ಥಿ ಸುಭಾಷ್ ದೇವೂರಿ ಅವರನ್ನು ಸೋಮವಾರ ತಡರಾತ್ರಿ ಅಪರಿಚಿತ ವ್ಯಕ್ತಿಗಳು ಗುರಿಯಾಗಿಸಿಕೊಂಡಿದ್ದಾರೆ

ಹೋಳಿ ಹಬ್ಬ ಆಚರಣೆ: ಕ್ಷಮೆಯಾಚಿಸುವಂತೆ ಹಿಂದೂ ವಿದ್ಯಾರ್ಥಿಗೆ ಪಾಕ್ ವಿವಿ ಸೂಚನೆ?
ಹೋಳಿ ಹಬ್ಬವನ್ನು ಆಚರಣೆ ಮಾಡಿದ ಕಾರಣಕ್ಕೆ ಹಿಂದೂ ವಿದ್ಯಾರ್ಥಿಯೊಬ್ಬನಿಗೆ ಕ್ಷಣೆಯಾಚಿಸುವಂತೆ ಪಾಕಿಸ್ತಾನ ವಿಶ್ವವಿದ್ಯಾಲಯವೊಂದು ಸೂಚಿಸಿದೆ ಎಂಬ ಸುದ್ದಿಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ...

