ಹಿಂದೂ ವಿರೋಧಿ

ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸಿದ್ದರಾಮಯ್ಯ ಹಿಂದೂ ವಿರೋಧಿ ಎಂದು ಬಿಂಬಿಸುವುದು ಬಿಜೆಪಿಯ ಏಕೈಕ ಅಜೆಂಡಾ!
ಹಿಂದೂ ಧರ್ಮದಲ್ಲಿ ಅನೇಕ ಜಾತಿಗಳಿವೆ. ಜಾತಿಗಳಿದ್ದ ಮಾತ್ರಕ್ಕೆ ಧರ್ಮ ಒಡೆಯುತ್ತದೆಯೇ? ಸರ್ಕಾರ ಯಾವುದೇ ಜಾತಿ ಸೃಷ್ಟಿಸುತ್ತಿಲ್ಲ. ಕೇಂದ್ರ ಸರ್ಕಾರ ಜಾತಿ ಗಣತಿ ಮಾಡಲಿದೆ, ರಾಜ್ಯ ಸರ್ಕಾರವಲ್ಲ.

ಠಾಕ್ರೆ ಸಹೋದರರ ರ‍್ಯಾಲಿ ಹಿಂದೂ ವಿರೋಧಿ, ಜಿಹಾದಿ: ಮಹಾ ಸಚಿವ ನಿತೇಶ್ ರಾಣೆ
ಎರಡು ದಶಕಗಳ ನಂತರ, ಉದ್ಧವ್ ಮತ್ತು ರಾಜ್ ಠಾಕ್ರೆ ಅವರು ರಾಜಕೀಯ ವೈರತ್ವದ ಕಹಿ ಮರೆತು ಶನಿವಾರ ಮುಂಬೈನ ವರ್ಲಿ ಪ್ರದೇಶದಲ್ಲಿ ಒಟ್ಟಿಗೆ ಸಾರ್ವಜನಿಕ ವೇದಿಕೆ ಹಂಚಿಕೊಂಡರು.

'ಜಾರಕಿಹೊಳಿಯದ್ದು ವಾಮಾಚಾರದ ಫ್ಯಾಮಿಲಿ, ಹೆಚ್ಚಾಗಿ ಸ್ಮಶಾನ ಪ್ರೀತಿಸ್ತಾರೆ; ಹಿಂದೂಗಳು ಎದ್ದು ನಿಂತರೆ ನಿಮ್ಮ ಹೆಸರು ಹೇಳಲು ಇಲ್ಲದಂತೆ ಮಾಡ್ತಾರೆ'
ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಅವರದ್ದು ವಾಮಾಚಾರದ ಕುಟುಂಬ ಇರಬೇಕು. ಹಾಗಾಗಿಯೇ ಅವರು ಹೆಚ್ಚಾಗಿ ಸ್ಮಶಾನವನ್ನು ಪ್ರೀತಿಸುತ್ತಾರೆ’ ಎಂದು ಬಿಜೆಪಿಯ ರಾಜ್ಯಸಭಾ ಸದಸ್ಯ ಜಗ್ಗೇಶ್ ಟೀಕಿಸಿದ್ದಾರೆ.

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ತಲೆಗೆ ಕ್ಯಾಪ್, ನಾನು 'ಹಿಂದೂ ವಿರೋಧಿ' ಎಂದು ಕರೆಯುವ ಬ್ಯಾನರ್ ಪ್ರತ್ಯಕ್ಷ!
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮುಸ್ಲಿಂ ಟೋಪಿ ಧರಿಸಿರುವ ಹಾಗೂ ಅವರು 'ಹಿಂದೂ ವಿರೋಧಿ' ಎಂದು ಬಿಂಬಿಸುವ ಬ್ಯಾನರ್‌ಗಳು ಗುಜರಾತ್‌ನ ಹಲವು ಪ್ರಮುಖ ನಗರಗಳಲ್ಲಿ ಶನಿವಾರ ಕಾಣಿಸಿಕೊಂಡಿವೆ.

ವಿವಾದಕ್ಕೆ ಸಿಲುಕಿದ ಅಮೀರ್ ಖಾನ್ ಜಾಹೀರಾತು: ನಟನಿಗೆ ಎಚ್ಚರಿಕೆ ಕೊಟ್ಟ ಮಧ್ಯಪ್ರದೇಶ ಸಚಿವ!
ಬಾಲಿವುಡ್ ಸ್ಟಾರ್ ಅಮೀರ್ ಖಾನ್ ಮತ್ತು ನಟಿ ಕಿಯಾರಾ ಅಡ್ವಾಣಿ ಅವರನ್ನು ಒಳಗೊಂಡ ಬ್ಯಾಂಕ್ ಜಾಹೀರಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ನಟನಿಗೆ ಸಚಿವರೊಬ್ಬರ ಎಚ್ಚರಿಕೆ ನೀಡಿದ್ದಾರೆ.

ಸಿದ್ದರಾಮಯ್ಯ ಹಿಂದೂ ವಿರೋಧಿ: ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆಯ ನಂಜನಗೂಡು ತಾಲ್ಲೂಕಿನಲ್ಲಿ ದೇಗುಲ ಧ್ವಂಸ ಪ್ರಕರಣವನ್ನು ರಾಜಕೀಯಗೊಳಿಸುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆರೋಪಿಸಿದ್ದಾರೆ.

ಕಾಂಗ್ರೆಸ್ ಕೈ ಹಿಡಿದ್ರೂ; ಹಿಂದೂ ವಿರೋಧಿ ಹೇಳಿಕೆ ಕೊಟ್ಟ ನಟಿ ಊರ್ಮಿಳಾ ಮಾತೋಂಡ್ಕರ್
ಕಾಂಗ್ರೆಸ್ ಗೆ ಸೇರ್ಪಡೆಯಾಗಿ ಮಹಾರಾಷ್ಟ್ರದ ಮುಂಬೈ ಉತ್ತರ ಲೋಕಸಭಾ ಚುನಾವಣೆಯಿಂದ ಸ್ಪರ್ಧಿಸುತ್ತಿರುವ ಬಾಲಿವುಡ್ ಹಾಟ್ ನಟಿ ಊರ್ಮಿಳಾ ಮಾತೋಂಡ್ಕರ್ ಇದೀಗ ಹಿಂದೂ ವಿರೋಧಿ...

ಟಿಪ್ಪು ಸುಲ್ತಾನ್ ಅತ್ಯಾಚಾರಿ, ಹಿಂದೂ ವಿರೋಧಿ: ಚಿದಾನಂದ ಮೂರ್ತಿ ಕಿಡಿ
ಟಿಪ್ಪು ಜಯಂತಿ ಆಚರಣೆ ಕುರಿತಂತೆ ರಾಜ್ಯದಲ್ಲಿ ವಾದ-ವಿವಾದಗಳು ವಿಕೋಪಕ್ಕೆ ತಿರುಗಿದ್ದು ಈ ಮಧ್ಯೆ ಹಿರಿಯ ಸಂಶೋಧಕ ಚಿದಾನಂದ ಮೂರ್ತಿ ಅವರು ಟಿಪ್ಪು....

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ 3 ಲಕ್ಷ ಕೋಟಿ ಹಣವನ್ನು ಕಾಂಗ್ರೆಸ್ ನುಂಗಿ ಹಾಕಿದೆ: ಅಮಿತ್ ಶಾ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಬುಧವಾರ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು, ರಾಜ್ಯ ಕಾಂಗ್ರೆಸ್....

