ಹಿಂದೂ ವಿರೋಧಿ ಹಿಂಸಾಚಾರ

ಬಾಂಗ್ಲಾದೇಶದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿ ಸಾವು; ಕಳ್ಳ ಎಂದು ಅಟ್ಟಾಡಿಸಿದ ಜನ; ನಾಲೆಗೆ ಬಿದ್ದು ಪ್ರಾಣಬಿಟ್ಟ ಅಮಾಯಕ!
ಕಳ್ಳತನದ ಶಂಕೆಯ ಮೇಲೆ ಬೆನ್ನಟ್ಟುತ್ತಿದ್ದ ಗುಂಪೊಂದರಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿ 25 ವರ್ಷದ ಹಿಂದೂ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಬಾಂಗ್ಲಾದೇಶ: ಹಿಂದೂಗಳ ವಿರುದ್ಧ ಮತ್ತೆ ಭುಗಿಲೆದ್ದ ಹಿಂಸಾಚಾರ; ಹಲ್ಲೆ, ಬೆಂಕಿ ಹಚ್ಚಿ ವ್ಯಕ್ತಿಯ ಕೊಲೆ!
ಘಟನೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರ್ಕಾರ, ಘಟನೆಯನ್ನು ಖಂಡಿಸಿದ್ದು, ಗುಂಪು ಹಿಂಸಾಚಾರದ ಕೃತ್ಯಗಳನ್ನು ವಿರೋಧಿಸುವಂತೆ ಜನರನ್ನು ಒತ್ತಾಯಿಸಿದೆ.

