ರಾಜ್ಯಸರ್ಕಾರದ ಒತ್ತಡಕ್ಕೆ ಮಣಿದು ಹಿಂದೂ ಸಂಘಟನೆ ಮುಖಂಡರಿಗೆ ಕಿರುಕುಳ: ಪೊಲೀಸ್ ದೂರು ಪ್ರಾಧಿಕಾರಕ್ಕೆ ಶೋಭ ಕರಂದ್ಲಾಜೆ ಪತ್ರ
ಆಡಳಿತಾರೂಢ ಕಾಂಗ್ರೆಸ್ನ ಒತ್ತಡಕ್ಕೆ ಮಣಿದು ಪೊಲೀಸರು ಹಿಂದೂ ಸಂಘಟನೆಗಳಿಗೆ ಸಂಬಂಧಿಸಿದ ವ್ಯಕ್ತಿಗಳನ್ನು ವ್ಯವಸ್ಥಿತವಾಗಿ ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾರೆ ಎಂದು ವರದಿಯಾಗಿದೆ