ಹಿಂದೂ ಸಮುದಾಯ

ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯ ಹತ್ಯೆ; ಥಳಿಸಿ, ವಿಷಪ್ರಾಶನ!
ಗುರುವಾರ ಬಾಂಗ್ಲಾದೇಶದ ಸುನಾಮಗಂಜ್ ಜಿಲ್ಲೆಯಲ್ಲಿ ಜಾಯ್ ಮಹಾಪಾತ್ರೋ ಎಂಬ ಹಿಂದೂ ವ್ಯಕ್ತಿಯ ಮೇಲೆ ತೀವ್ರ ಹಲ್ಲೆ ಮಾಡಲಾಗಿದ್ದು, ಹಲ್ಲೆ ಬಳಿಕ ಆತನಿಗೆ ವಿಷ ಪ್ರಾಶನ ಮಾಡಿ ಹತ್ಯೆಗೈಯ್ಯಲಾಗಿದೆ.

'ಕಠಿಣ ಶಿಕ್ಷೆಯಾಗಲಿ.. ಇಂತಹುದನ್ನು ಭಾರತ ನಿರ್ಲಕ್ಷಿಸಲ್ಲ': ಹಿಂದೂಗಳ ಹತ್ಯೆ ಕುರಿತು ಬಾಂಗ್ಲಾದೇಶಕ್ಕೆ ಖಡಕ್ ಎಚ್ಚರಿಕೆ!
ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದಾಳಿಯನ್ನು ಭಾರತ ಶುಕ್ರವಾರ ತೀವ್ರವಾಗಿ ಖಂಡಿಸಿದೆ.

ಲೋಕಸಭೆಯಲ್ಲಿ ರಾಹುಲ್ ಗಾಂಧಿ ಹೇಳಿಕೆ: ಕ್ಷಮೆಯಾಚನೆಗೆ ಬಿಜೆಪಿ ಆಗ್ರಹ; ಇಂದು ಸಿಎಂ ಮನೆಗೆ ಮುತ್ತಿಗೆ
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಂಸತ್ತಿನ ಕೆಳಮನೆಯಲ್ಲಿ ಹಿಂದೂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದು ಕ್ಷಮೆಯಾಚಿಸಬೇಕೆಂದು ಆಗ್ರಹಿಸಿದೆ.

ಲಂಡನ್ ನಲ್ಲಿ ದೀಪಾವಳಿ ಸಂಭ್ರಮ: ಹಿಂದೂ ಸಮುದಾಯವನ್ನು ಸ್ವಾಗತಿಸಿದ ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ದಂಪತಿ
ಹಿಂದೂ ಸಂಸ್ಕೃತಿಯನ್ನು ಪ್ರೀತಿ, ಗೌರವಾದರಗಳಿಂದ ಕಾಣುವ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ನಿನ್ನೆ ಬುಧವಾರ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೆ ದೀಪಾವಳಿ ಹಬ್ಬಕ್ಕೆ ಮುನ್ನ ಲಂಡನ್ ನ ತಮ್ಮ ನಿವಾಸವಾದ 10 ಡೌನಿಂಗ್ ಸ್ಟ್ರೀಟ್ ಗೆ ಹಿಂದೂ ಸಮುದಾಯದವರನ್ನು ಅತಿಥಿಗಳಾಗಿ ಆಹ್ವಾನಿಸಿ ಹಬ್ಬ ಆಚರಿಸಿದರು.

ಉತ್ತಮ ಸಮಾಜಕ್ಕಾಗಿ ವಿಶ್ವದೆಲ್ಲೆಡೆ ಇರುವ ಹಿಂದುಗಳು ಒಗ್ಗೂಡಬೇಕು: ಅಮೆರಿಕಾದಲ್ಲಿ ಮೋಹನ್ ಭಾಗವತ್
ಉತ್ತಮ ಸಮಾಜಕ್ಕಾಗಿ ವಿಶ್ವದೆಲ್ಲೆಡೆ ಇರುವ ಹಿಂದೂಗಳು ಒಗ್ಗೂಡಬೇಕೆಂದು ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ಶುಕ್ರವಾರ ಹೇಳಿದ್ದಾರೆ...

ದೀಪಾವಳಿ ಹಿಂದೂ ಸಂಸ್ಕೃತಿಯನ್ನು ಅತ್ಯುತ್ತಮ ರೀತಿಯಲ್ಲಿ ತಿಳಿಸುತ್ತದೆ: ಬ್ರಿಟನ್ ಪ್ರಧಾನಿ
ದೀಪಾವಳಿ ಜೀವನ ವಿಧಾನವನ್ನು ಆಚರಿಸುವ ಹಬ್ಬವಾಗಿದ್ದು, ಹಿಂದೂ ಸಂಸ್ಕೃತಿಯನ್ನು ಅತ್ಯುತ್ತಮ ರೀತಿಯಲ್ಲಿ ತಿಳಿಸುತ್ತದೆ ಎಂದು ಬ್ರಿಟನ್ ಪ್ರಧಾನಿ ಥೆರೇಸಾ ಮೇ ಹೇಳಿದ್ದಾರೆ.

ಮಾಂಸ ಜಾಹೀರಾತಿನಲ್ಲಿ ಗಣೇಶ; ಆಸ್ಟ್ರೇಲಿಯಾ ಸಂಸ್ಥೆ ವಿರುದ್ಧ ಹಿಂದೂಪರ ಸಂಘಟನೆಗಳ ಆಕ್ರೋಶ
ಆಸ್ಟ್ರೇಲಿಯಾದ ಜಾಹೀರಾತು ಸಂಸ್ಥೆಯೊಂದು ತನ್ನ ಮಾಂಸ ಜಾಹೀರಾತಿಗೆ ಹಿಂದೂಗಳ ಆರಾಧ್ಯ ದೈವ ವಿನಾಯಕನನ್ನು ಬಳಸಿಕೊಳ್ಳುವ ಮೂಲಕ ಹಿಂದುಗಳ ಭಾವನೆಗಳಿಗೆ ದಕ್ಕೆಯುಂಟು ಮಾಡಿದೆ...

ಅಮೆರಿಕಾಗೆ ಅಪ್ರತಿಮ ಕೊಡುಗೆ; ಹಿಂದೂ ಸಮುದಾಯವನ್ನು ಹೊಗಳಿದ ಡೊನಾಲ್ಡ್ ಟ್ರಂಪ್
ವಿಶ್ವ ನಾಗರೀಕತೆ ಹಾಗೂ ಅಮೆರಿಕ ಸಂಸ್ಕೃತಿಗೆ ಅವಿಸ್ಮರಣೀಯ ಕೊಡುಗೆ ನೀಡಿದ ಹಿಂದೂ ಸಮುದಾಯವನ್ನು ಅಮೆರಿಕಾ ಅಧ್ಯಕ್ಷೀಯ ಚುನಾವಣೆಯ ರಿಪಬ್ಲಿಕನ್ ಪಕ್ಷದ.,..

