ದೇಶಹಿಂದೂ ಎಂಬುದಕ್ಕೆ ಸಾಕ್ಷಿ ತೋರಿಸು!: ಮಧುರೈ ಮೀನಾಕ್ಷಿ ದೇವಾಲಯದಲ್ಲಿ ನಟಿ ನಮಿತಾಗೆ ಅವಮಾನ, ಆರೋಪ
ನಾನು ಹಿಂದೂ ಎಂದು ಸಾಬೀತುಪಡಿಸಲು ಸರ್ಟಿಫಿಕೇಟ್ ಕೇಳಿದರು. ನನ್ನ ಜಾತಿ ಪ್ರಮಾಣಪತ್ರವನ್ನು ಸಹ ಕೇಳಿದರು. ದೇಶದಲ್ಲಿ ಭೇಟಿ ನೀಡಿದ ಯಾವುದೇ ದೇವಾಲಯದಲ್ಲಿ ಇಂತಹ ಅಗ್ನಿಪರೀಕ್ಷೆಗೆ ಒಳಗಾಗಿರಲಿಲ್ಲ ಎಂದು ಅವರು ನೋವು ತೋಡಿಕೊಂಡರು.