ರಾಜ್ಯ'ಹಿಂದೂಗಳ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಬಳಕೆಯಾಗಲಿ': ಶಾಸಕ ಹರೀಶ್ ಪೂಂಜಾ ಪೋಸ್ಟ್!
ಕೇಂದ್ರದ ಮೋದಿ ಸರ್ಕಾರದ ವಿರುದ್ಧದ ರಾಜ್ಯದ ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ 'ನನ್ನ ತೆರಿಗೆ... ನನ್ನ ಹಕ್ಕು' ವಿಚಾರ ಹಸಿರಾಗಿರುವಂತೆಯೇ ಇತ್ತ ರಾಜ್ಯದ ಬಿಜೆಪಿ ಶಾಸಕರೊಬ್ಬರು ಹಿಂದೂಗಳ ತೆರಿಗೆ.. ಹಿಂದೂಗಳ ಹಕ್ಕು ಎಂಬ ಹೊಸ ವಾದದ ಮೂಲಕ ಚರ್ಚೆಗೆ ಗ್ರಾಸವಾಗಿದ್ದಾರೆ.