ವಿದೇಶಹಿಂದೂಗಳ ಮೇಲಿನ ದಾಳಿ ಬಾಂಗ್ಲಾ ಸ್ವಾತಂತ್ರ್ಯದ ಮೇಲಿನ ದಾಳಿಯಂತೆ, ಇದೇ ವರ್ಷ ಬಾಂಗ್ಲಾದೇಶಕ್ಕೆ ಹಿಂದಿರುಗುತ್ತೇನೆ': Sheikh Hasina
ಕಾರ್ಯಕರ್ತರು ಮತ್ತು ಬೆಂಬಲಿಗರಿಗೆ ನನ್ನ ಸಂದೇಶ ತುಂಬಾ ಸರಳವಾಗಿದೆ ಎಂದು ಹೇಳಿರುವ ಶೇಖ್ ಹಸೀನಾ, 'ಒಂದಾಗಿ ಇರಿ ಮತ್ತು ಜನರೊಂದಿಗೆ ಸದಾ ನಿಲ್ಲಿ' ಎಂದು ಹೇಳಿದ್ದಾರೆ.