ದೇಶಅಯೋಧ್ಯೆ ರಾಮನ ಜನ್ಮಭೂಮಿ ಎಂಬುದು ಹಿಂದೂಗಳ ನಂಬಿಕೆ, ಅದನ್ನು ಕೋರ್ಟ್ ಪ್ರಶ್ನಿಸಬಾರದು; ಸುಪ್ರೀಂ ಮುಂದೆ ವಾದ ಮಂಡನೆ
ಅಯೋಧ್ಯೆ ಶ್ರೀರಾಮನ ಜನ್ಮಸ್ಥಳ ಎಂಬುದು ಹಿಂದೂ ಧರ್ಮೀಯರ ನಂಬಿಕೆ, ಅದರ ವೈಚಾರಿಕತೆ ನೋಡಲು ನ್ಯಾಯಾಲಯವು ಎಲ್ಲೆ ಮೀರಿ ಹೋಗಬಾರದು ಎಂದು ರಾಮ ಲಲ್ಲಾ ವಿರಾಜ್ ಮಾನ್ ಪರ ವಕೀಲ ಸುಪ್ರೀಂ ಕೋರ್ಟ್ ಮುಂದೆ ಬುಧವಾರ ವಾದ ಮಂಡಿಸಿದರು.