ರಾಜಕೀಯಕರ್ನಾಟಕ ಚುನಾವಣೆ: 'ಹಿಂದೂತ್ವ ಕಾರ್ಡ್' ಪ್ರಯೋಗಿಸಿದ ಶೋಭಾ ಕರಂದ್ಲಾಜೆ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ
ರಾಜ್ಯ ವಿಧಾನಸಭಾ ಚುನಾವಣೆಗೆ ಕೆಲ ದಿನಗಳು ಬಾಕಿಯಿರುವಂತೆಯೇ ಪ್ರಚಾರದ ಅಖಾಡ ರಂಗೇರುತ್ತಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಕಾಂಗ್ರೆಸ್ ನಡುವಣ ವಾಕ್ಸಮರ, ಆರೋಪ, ಪ್ರತ್ಯಾರೋಪಗಳು ದಿನದಿಂದ ದಿನಕ್ಕೆ ಜೋರಾಗುತ್ತಿದೆ.